WhatsApp Channel Join Now
Telegram Group Join Now

Shivamogga City Corporation Recruitment 2024: ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ಹುದ್ದೆಗಳ ನೇಮಕಾತಿ

Shivamogga City Corporation Recruitment 2024: ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. Shivamogga City Corporation Vacancy 2024 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

Shivamogga City Corporation Recruitment 2024

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಕೋರ್ಟ್ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Shivamogga City Corporation Recruitment 2024

Organization Name – Shivamogga City Corporation
Post Name – Pourakarmikas
Total Vacancy – 89
Application Process: Offline
Job Location – Shivamogga

Important Dates:

ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 22-01-2024
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 24-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 22-02-2024

ಶೈಕ್ಷಣಿಕ ಅರ್ಹತೆ:

ಶಿವಮೊಗ್ಗ ಮಹಾನಗರ ಪಾಲಿಕೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿಲ್ಲ ಆದರೆ ಈ ಕೆಳಗಿನ ಅರ್ಹತೆಗಳನ್ನ ಕಡ್ಡಾಯವಾಗಿ ಹೊಂದಿರಬೇಕು.

  • ಕನ್ನಡ ಮಾತನಾಡಲು ಬರಬೇಕು.
  • ಮಹಾನಗರಪಾಲಿಕೆಗಳಲ್ಲಿ ಹಾಲಿ ನೇರಪಾವತಿ/ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾತ್ರ ಆದ್ಯತೆ ಹಾಗೂ ಅರ್ಜಿಸಲ್ಲಿಸಲು ಅರ್ಹರಿರುತ್ತಾರೆ.

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:

ಶಿವಮೊಗ್ಗ ಮಹಾನಗರ ಪಾಲಿಕೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

ಗರಿಷ್ಠ ವಯೋಮಿತಿ 55 ವರ್ಷಗಳನ್ನು ಮೀರತಕ್ಕದ್ದಲ್ಲ

ಆಯ್ಕೆ ಪ್ರಕ್ರಿಯೆ:

ಶಿವಮೊಗ್ಗ ಮಹಾನಗರ ಪಾಲಿಕೆ ನೇಮಕಾತಿ ನಿಯಮಗಳ ಪ್ರಕಾರ ಆಯ್ಕೆ ಪ್ರಕ್ರಿಯೆ ಇರುತ್ತದೆ.

ಸಂಬಳ:

ವೇತನ ಶ್ರೇಣಿ: ರೂ. 17,000-28,950/-

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.

ಆಯುಕ್ತರು, ಮಹಾನಗರಪಾಲಿಕೆ, ಶಿವಮೊಗ್ಗ

Important Links:

Official Notification PDFClick Here
Official Websiteshivamoggacity.mrc.gov.in
More UpdatesKarnatakaHelp.in

Shivamogga City Corporation Vacancy 2024 FAQs

How to Apply for Shivamogga City Corporation Recruitment 2024?

Visit the Office of Shivamogga City Corporation to Apply Offline

What is the Offline Application Last Date of Shivamogga City Corporation Recruitment 2024 89 Posts ?

February 22, 2024