Shivamogga District Court Recruitment 2023: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಪ್ಯೂನ್, ಆದೇಶ ಜಾರಿಕಾರರು ಹುದ್ದೆಗಳ ನೇಮಕಾತಿ

Follow Us:

Shivamogga District Court Recruitment 2024: ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. Shivamogga District Court Notification 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 15 ಡಿಸೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆಫ್ ಲೈನ್ ಮೂಲಕ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Shivamogga District Court Recruitment 2024

Organization Name – District Court Shivamogga
Post Name – Various Vacancies
Total Vacancy – 33
Application Process: Online
Job Location – Shivamogga

Shivamogga District Court Recruitment 2023-24
Shivamogga District Court Recruitment 2023-24

Vacancy Details:
ಜವಾನ(ಪ್ಯೂನ್) – 28
ಆದೇಶ ಜಾರಿಕಾರರು – 05

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 15.12.2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 16.01.2024

ಶೈಕ್ಷಣಿಕ ಅರ್ಹತೆ:
ಜಿಲ್ಲಾ ನ್ಯಾಯಾಲಯ ಶಿವಮೊಗ್ಗ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು SSLC (10th) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:
ಜಿಲ್ಲಾ ನ್ಯಾಯಾಲಯ ಶಿವಮೊಗ್ಗ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿಯನ್ನ ಹೊಂದಿರಬೇಕು.

  • ಕನಿಷ್ಠ – 18 ವರ್ಷ,
  • ಗರಿಷ್ಠ – ಸಾಮಾನ್ಯ ವರ್ಗ -35 ವರ್ಷಗಳು,
  • ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು
  • ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು

ಆಯ್ಕೆ ಪ್ರಕ್ರಿಯೆ:
ಅರ್ಹತಾ ಪರೀಕ್ಷೆ(ಸಾಮರ್ಥ್ಯ ಪರೀಕ್ಷೆ)
ಸಂದರ್ಶನ

ಸಂಬಳ:
ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗೆ ತಿಳಿಸಿದ ವೇತನ ಶ್ರೇಣಿ ಪ್ರಕಾರ ಅಭ್ಯರ್ಥಿಗಳಿಗೆ ವೇತನ ನೀಡಲಾಗುತ್ತದೆ.

ಜವಾನ(ಪ್ಯೂನ್) –
ವೇತನ ಶ್ರೇಣಿ: 17000-400-18600-450-20400-500-22400-550-24600 ಹಾಗು ವಿಶೇಷ ಭತ್ಯೆ

ಆದೇಶ ಜಾರಿಕಾರರು –
ವೇತನ ಶ್ರೇಣಿ: .19950-450-20400-500-22400-550-24600-600-27000-650-29600-750-32600-850-36000-950-37900

ಅರ್ಜಿ ಶುಲ್ಕ:
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ- 200/-
ಪ್ರವರ್ಗ-2 ಎ, 2 ಬಿ ಮತ್ತು 3 ಎ, 3 ಬಿ ಗೆ ಸೇರಿದ ಅಭ್ಯರ್ಥಿಗಳಿಗೆ- 100/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

How to Apply

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDF (Peon)Download
Official Notification PDF (Process server)Download
Apply Online(Peon)Apply Now
Apply Online(Process server)Apply Now
Official websiteshivamogga.dcourts.gov.in
More UpdatesKarnatakaHelp.in

FAQs

How to Apply for Shivamogga District Court Recruitment 2023-24?

Visit Official Website to Apply Online

What is the Last Date of Shivamogga District Court Notification 2023?

January 16, 2024

Leave a Comment