Shivamogga Zilla Panchayat Recruitment 2024: ಶಿವಮೊಗ್ಗ ಜಿಲ್ಲಾ ಗ್ರಾಮ ಪಂಚಾಯತ್’ದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. Shimoga Zilla Panchayat Notification 2024 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Shivamogga Zilla Panchayat Recruitment 2024
Organization Name – Shivamogga Zilla Panchayat
Post Name – Library Supervisor
Total Vacancy – 14
Application Process: Offline
Job Location – Shivamogga
Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 01-02-2024
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 05-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 23-02-2024
ಶೈಕ್ಷಣಿಕ ಅರ್ಹತೆ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ(PUC) ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪುಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.
ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.
- ಕನಿಷ್ಠ – 18
- ಗರಿಷ್ಠ – 40
ಆಯ್ಕೆ ಪ್ರಕ್ರಿಯೆ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
ಮೆರಿಟ್ ಲಿಸ್ಟ್
ಸಂಬಳ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
How to Apply
ಅರ್ಹ ಅಭ್ಯರ್ಥಿಗಳು ನಿಗಧಿತ ನಮೂನೆಯಲ್ಲಿ ಭರ್ತಿಮಾಡಿ ಅರ್ಜಿಯನ್ನು ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನೇರವಾಗಿ ಸಲ್ಲಿಬೇಕು.
Important Links:
Official Notification PDF | Download |
Application Form PDF | Download |
Official Website | shimoga.nic.in |
More UPdates | KarnatakaHelp.in |
FAQs
How to Apply for Shivamogga Zilla Panchayat Recruitment 2024?
More Details Read Notification
What is the Last Date of Shimoga Zilla Panchayat Notification 2024?
February 23, 2024