Shivamogga Zilla Panchayat Recruitment 2023: ಶಿವಮೊಗ್ಗ ಜಿಲ್ಲಾ ಗ್ರಾಮ ಪಂಚಾಯತ್’ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ 19.10.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. Shimoga Zilla Panchayat Notification 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಜಿಲ್ಲಾ ಪಂಚಾಯತ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Shivamogga Zilla Panchayat Recruitment 2023
Organization Name – Shivamogga Zilla Panchayat
Post Name – Technical Assistants and Data Entry Operator
Total Vacancy – 16
Application Process: Online
Job Location – Shivamogga
Vacancy 2023 Details:
ಡಾಟಾ ಎಂಟ್ರಿ ಆಪರೇಟರ್ – 3
ತಾಂತ್ರಿಕ ಸಹಾಯಕರು (ತೋಟಗಾರಿಕೆ) – 4
ತಾಂತ್ರಿಕ ಸಹಾಯಕರು (ಅರಣ್ಯ) – 4
ತಾಂತ್ರಿಕ ಸಹಾಯಕರು (ಕೃಷಿ) – 3
ತಾಂತ್ರಿಕ ಸಹಾಯಕರು (ಸಿವಿಲ್) – 2
Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 19.10.2023
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 20-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 03-11-2023
ಶೈಕ್ಷಣಿಕ ಅರ್ಹತೆ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು PUC, B.Sc, B.E ಜೊತೆಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು.
ಗಮನಿಸಿ: ಹುದ್ದೆಗಳಿಗೆ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿ.
ವಯಸ್ಸಿನ ಮಿತಿ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.
ಕನಿಷ್ಠ – 21
ಗರಿಷ್ಠ – 40
ಆಯ್ಕೆ ಪ್ರಕ್ರಿಯೆ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.
ಸಂಬಳ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ
How to Apply
- ಅಧಿಕೃತ ವೆಬ್‌ಸೈಟ್ shimoga.nic.in ಗೆ ಭೇಟಿ ನೀಡಿ.
- ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ.
- ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
- ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
Important Links:
Official Notification PDF | ಇಲ್ಲಿ ಕ್ಲಿಕ್ ಮಾಡಿ |
Apply Online – DEO | ಇಲ್ಲಿ ಕ್ಲಿಕ್ ಮಾಡಿ |
Apply Online – Technical Assistant | ಇಲ್ಲಿ ಕ್ಲಿಕ್ ಮಾಡಿ |
Official Website | shimoga.nic.in |
More Updates | KarnatakaHelp.in |
FAQs
How to Apply Online For Shivamogga Zilla Panchayat Vacancy 2023?
Visit Official Website to Apply Online for Shivamogga Zilla Panchayat Recruitment 2023