ಕರ್ನಾಟಕ ಸರ್ಕಾರವು 2025-26 ಶೈಕ್ಷಣಿಕ ವರ್ಷಕ್ಕೆ SHP ಪ್ರೀ-ಮೆಟ್ರಿಕ್ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶಕ್ಕೆ ದಾಖಲಾತಿಯು ಈಗಾಗಲೇ ಪ್ರಾರಂಭವಾಗಿದ್ದು, 6 ರಿಂದ 10ನೇ ತರಗತಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ವಿವಿಧ ಇಲಾಖೆಗಳ ವತಿಯಿಂದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಇಲಾಖೆಯ ಅಧಿಕೃತ ವೆಬ್ ಸೈಟ್ https://shp.karnataka.gov.in ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಅದೇನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವ ಅರ್ಹತೆ ಇರಬೇಕು ಮತ್ತು ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಹೇಗೆ ಎಂಬುವುದರ ಕುರಿತು ಮಾಹಿತಿಗಾಗಿ ಈ ಲೇಖನವನ್ನು ಒಮ್ಮೆ ಓದಿ ನೋಡಿ.
Shravani k m
Vijayapura st hostel application server please madam
I was traded but not successful
Santosh bhajantri diploma student