South Indian Bank Vacancy 2025: ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಜೂನಿಯರ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಬ್ಯಾಂಕ್ ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ಆಫೀಸರ್/ ಬಿಸಿನೆಸ್ ಪ್ರಮೋಷನ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೌತ್ ಇಂಡಿಯನ್ ಬ್ಯಾಂಕ್ ಅಧಿಕೃತ ವೆಬ್ಸೈಟ್ www.southindianbank.comಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Highlights of Employment News
Organization Name – South Indian Bank
Post Name – Junior Officer / Business Promotion Officer
Total Vacancy – Not informed
Application Process – Online
Job Location – All India
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – 19-05-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -26-05-2025
ಶೈಕ್ಷಣಿಕ ಅರ್ಹತೆ:
ಸೌತ್ ಇಂಡಿಯನ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ:
30.04.2025 ರಂತೆ-
- ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ
- ಆನ್ಲೈನ್ ಪರೀಕ್ಷೆ
- ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 500 ರೂ.
- ಎಸ್ ಸಿ, ಎಸ್ ಟಿ, ಅಭ್ಯರ್ಥಿಗಳಿಗೆ – 200 ರೂ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
- ಸೌತ್ ಇಂಡಿಯನ್ ಬ್ಯಾಂಕ್ ಅಧಿಕೃತ ವೆಬ್ಸೈಟ್ https://recruit.southindianbank.com/RDC/ ಗೆ ಭೇಟಿ ನೀಡಿ.
- ಕಿರಿಯ ಅಧಿಕಾರಿ / ವ್ಯವಹಾರ ಪ್ರಚಾರ ಅಧಿಕಾರಿ ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಹೊಸ ಬಳಕೆದಾರರಾಗಿದ್ದಲ್ಲಿ ನೋಂದಣಿ ಮಾಡಿ ಅಥವಾ ಹೆಸರು/ ಜನ್ಮ ದಿನಾಂಕ/ ಮೊಬೈಲ್ ಸಂಖ್ಯೆ/ ಇಮೇಲ್ ಐಡಿ ಬಳಸಿ ಲಾಗಿನ್ ಆಗಿ.
- ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಿ.
- ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Official Notification PDF | Download |
Online Application Form Link | Apply Now |
Official Website | southindianbank.com |
More Updates | Karnataka Help.in |