WhatsApp Channel Join Now
Telegram Group Join Now

ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | SSB Recruitment 2023

SSB Recruitment 2023 Notification : ಸಶಾಸ್ತ್ರ ಸೀಮಾ ಬಾಲದಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ.

ಈ ನೇಮಕಾತಿಗೆ ಸಂಬಂಧ ಪಟ್ಟ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.

SSB Notification 2023 Short Summery

ಸಂಸ್ಥೆಯ ಹೆಸರು – ಸಶಾಸ್ತ್ರ ಸೀಮಾ ಬಾಲ
ಹುದ್ದೆ ಹೆಸರು – Head Constable
ಒಟ್ಟು ಖಾಲಿ ಹುದ್ದೆ – 914
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ – ಭಾರತದಾದ್ಯಂತ

SSB ನಲ್ಲಿ ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ

ಹೆಡ್ ಕಾನ್ಸ್ಟೇಬಲ್ (ಎಲೆಕ್ಟ್ರಿಷಿಯನ್) – 15
ಹೆಡ್ ಕಾನ್ಸ್ಟೇಬಲ್ (ಮೆಕ್ಯಾನಿಕ್) – 296
ಹೆಡ್ ಕಾನ್ಸ್ಟೇಬಲ್ (ಸ್ಟೀವರ್ಡ್) – 2
ಹೆಡ್ ಕಾನ್‌ಸ್ಟೆಬಲ್ (ಪಶುವೈದ್ಯಕೀಯ) – 23
ಹೆಡ್ ಕಾನ್ಸ್ಟೇಬಲ್ (ಕಾಮ್) – 578

Educational Qualification :

ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ , ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯ ದಿಂದ 10th,12th, ITI, Diploma ಅನ್ನು ಪೂರ್ಣಗೊಳಿಸಿರಬೇಕು.

Application Fee:

UR, EWS, OBC ಅಭ್ಯರ್ಥಿಗಳಿಗೆ : Rs.100/-
SC/ ST/ Ex-Servicemen/ Women ಅಭ್ಯರ್ಥಿಗಳಿಗೆ : Nill

Selection Process:

ಆಯ್ಕೆ ಪ್ರಕ್ರಿಯೆಯನ್ನು ತಿಳಿದುಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ವೀಕ್ಷಿಸಿರಿ ಕೆಳಗೆ ನೀಡಲಾಗಿದೆ

Salary:

Rs.25,500 ರಿಂದ 81,100/- ವರೆಗೆ

Age Limit:

ಕನಿಷ್ಠ ವಯಸ್ಸು – 18 ವರ್ಷ
ಗರಿಷ್ಠ ವಯಸ್ಸು – 27 ವರ್ಷ

Important Dates :

ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಆರಂಭ ದಿನಾಂಕ – 05 May 2023
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ – 07 Jun 2023

Ssb Recruitment 2023
Ssb Recruitment 2023

How to Apply :

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “SSB Recruitmet 2023” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

ಅಧಿಕೃತ ಅಧಿಸೂಚನೆ ಪಿಡಿಎಫ್ ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿ – Apply Onlineಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )ssb.gov.in
More UpdatesKarnatakaHelp