ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಸೆಪ್ಟೆಂಬರ್ 9 ರಿಂದ 26 ರವರೆಗೆ ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಆನ್ಲೈನ್ ಮೂಲಕ ಪರೀಕ್ಷೆಯನ್ನು ಇಲಾಖೆಯು ನಡೆಸಿತ್ತು. ಇದೀಗ ಈ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳ(SSC CGL Tier 1 Answer Key 2024)ನ್ನು ಇಲಾಖೆಯು ಬಿಡುಗಡೆ ಮಾಡಿದೆ.
ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಅಧಿಕೃತ ಜಾಲತಾಣದ ಮೂಲಕ ಕೀ ಉತ್ತರಗಳನ್ನು ಪರಿಶೀಲಿಸಕೊಳ್ಳಬಹುದಾಗಿದೆ.