WhatsApp Channel Join Now
Telegram Group Join Now

SSC CGL Tier-I Exam Admit Card 2024(OUT): SSC CGL ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸುವ ಸಲುವಾಗಿ SSC CGL 2024 ರ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್(SSC) ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು,ಇಲಾಖೆಗಳು, ಸಂಸ್ಥೆಗಳಲ್ಲಿ ಗ್ರೂಪ್‌ ಬಿ ಹಾಗೂ ಗ್ರೂಪ್‌ ಸಿ ಹುದ್ದೆಗಳ ಭರ್ತಿಗಾಗಿ ಕಂಬೈನ್ಡ್‌ ಗ್ರಾಜುಯೇಟ್‌ ಲೆವೆಲ್‌ ಪರೀಕ್ಷೆ 2024 ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಸುಮಾರು 17,727 ವಿವಿಧ ಗ್ರೂಪ್‌ ಬಿ, ಗ್ರೂಪ್‌ ಸಿ ಹುದ್ದೆಗಳನ್ನು ಭರ್ತಿ ಮಾಡಲು ಈ ಸಾಲಿನ CGL ಪರೀಕ್ಷೆ ನಡೆಸಲಿದೆ.

SSC CGL Tier-1 ಪರೀಕ್ಷೆಯನ್ನು ಸೆಪ್ಟೆಂಬರ್ 9 ರಿಂದ 26 ರವರೆಗೆ ದೇಶದಾದ್ಯಂತ ನಡೆಯಲಿದೆ. ಪ್ರವೇಶ ಪತ್ರಗಳನ್ನು ಸೆಪ್ಟಂಬರ್ 5, ರಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ.

Ssc Cgl Tier-I Exam Admit Card 2024
Ssc Cgl Tier-I Exam Admit Card 2024

ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು SSC ಅಧಿಕೃತ ವೈಬ್ ಸೈಟ್ https://www.ssc.gov.in‌ ಗೆ ಭೇಟಿ ನೀಡಬಹುದು. ಅಧಿಕೃತ ವೆಬ್ ಸೈಟ್ ನಲ್ಲಿ ನಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಪ್ರವೇಶ ಪತ್ರದ PDF ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಲೇಖನದಲ್ಲಿ SSC CGL Admit Card 2024 ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು, ಗಮನವಿಟ್ಟು ಓದಿರಿ

How to Download SSC CGL Tier-I Exam Admit Card 2024

ಅರ್ಜಿ ಪರಿಶೀಲಿಸುವುದು ಹೇಗೆ..?

  • ಮೊದಲಿಗೆ ಅಧಿಕೃತ SSS CGL ವೆಬ್ ಸೈಟ್ ಗೆ https://www.ssc.gov.in ಭೇಟಿ ನೀಡಿ.
  • ಮುಖಪುಟದಲ್ಲಿ, “SSC CGL Admit Card 2024” ಸಂಬಂಧಿಸಿದ ಲಿಂಕ್ ಕ್ಲಿಕ್ ಮಾಡಿ.
  • ನೀವು ನಿಮ್ಮ ನೋಂದಣಿ ಸಂಖ್ಯೆ ಅಥವಾ ರೋಲ್ ನಂಬರ್ ಮತ್ತು ಜನ್ಮ ದಿನಾಂಕ ಅಥವಾ ಪಾಸ್ವರ್ಡ್ ಅನ್ನು ನಮೂದಿಸಿ.
  • ವಿವರಗಳನ್ನು ನಮೂದಿಸಿದ ನಂತರ, ನಿಮ್ಮ ಪ್ರವೇಶ ಪತ್ರದ PDF ತೆರೆದುಕೊಳ್ಳುತ್ತದೆ.
  • ಅದನ್ನು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

Important Direct Links:

SSC CGL Tier-I Exam Admit Card 2024 LinkDownload
SSC CGL Notification 2024Details
Official Websitessc.gov.in
More UpdatesKarnataka Help.in

Leave a Comment