SSC CGL 2024 Tier-I Result: ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಕಂಬೈನ್ಡ್ ಗ್ರ್ಯಾಜುಯೆಟ್ ಲೆವೆಲ್(CGL) ಮೂಲಕ ನೇಮಕಾತಿಗಾಗಿ ಸೆಪ್ಟೆಂಬರ್ 9 ರಿಂದ 26 ರವರೆಗೆ ಶ್ರೇಣಿ-1 ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆಯನ್ನು ನಡೆಸಿತ್ತು, ಡಿಸೆಂಬರ್ 05, 2024 ಈ ಪರೀಕ್ಷೆಯ ಫಲಿತಾಂಶವನ್ನುಬಿಡುಗಡೆ ಮಾಡಿದೆ.
ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಫಲಿತಾಂಶವನ್ನು ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ನೇರವಾಗಿ ಪರಿಶೀಲಿಸಿಕೊಳ್ಳಬಹುದಾಗಿದೆ.