SSC CPO Notification 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಸಬ್-ಇನ್ಸ್‌ಪೆಕ್ಟರ್ (Sub-Inspector) ಮತ್ತು ಸಶಸ್ತ್ರ ಪೊಲೀಸ್ ಪಡೆ (Central Armed Police Force – CAPF) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
SSC CPO Notification 2024
Organization Name – Staff Selection Commission
Post Name – Sub-Inspector and Central Armed Police Force
Total Vacancy – 4187 Posts
Application Process: Online
Job Location – All Over India
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 04-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 28-03-2024
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ – 29-03-2024
SSC CPO 2024 ಅಪ್ಲಿಕೇಶನ್ ತಿದ್ದುಪಡಿ – 30/31-03-2024
SSC CPO 2024 ಶ್ರೇಣಿ-1 ಪರೀಕ್ಷೆಯ ದಿನಾಂಕ – 9th, 10th & 13th May, 2024
ಶೈಕ್ಷಣಿಕ ಅರ್ಹತೆ:
ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ (Bachelor’s Degree) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ವಯೋಮಿತಿ:
ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು 20 ರಿಂದ 25 ವರ್ಷ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಹುದಾಗಿದೆ.
ಕನಿಷ್ಠ – 20 ವರ್ಷ
ಗರಿಷ್ಠ – 25 ವರ್ಷ
ಆಯ್ಕೆ ಪ್ರಕ್ರಿಯೆ:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
- ಪೇಪರ್-I
- ಪೇಪರ್-II
- ದೈಹಿಕ ಗುಣಮಟ್ಟದ ಪರೀಕ್ಷೆ (PST)/ದೈಹಿಕ ಸಹಿಷ್ಣುತೆ ಪರೀಕ್ಷೆ (PET)
- ವೈದ್ಯಕೀಯ ಪರೀಕ್ಷೆ
ಸಂಬಳ:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಸಂಬಳವನ್ನು ಪ್ರತಿ ತಿಂಗಳು ರೂ. 35400- 112400/- ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ – 100 ರೂ.
ಪ.ಜಾತಿ/ಪ.ಪಂ/ESM ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
How to Apply SSC CPO 2024 Recruitment 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “ssc.gov.in” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಮುಂದೆ ಶುಲ್ಕ ಪಾವತಿಸಿ
- ಕೊನೆಗೆ ಅರ್ಜಿ ಸಲ್ಲಿಸಿ, ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.
Important Links:
Official Notification PDF | Download |
Apply Online | Apply Now |
Official Website | ssc.gov.in |
More Updates | Karnataka Help.in |
FAQs – SSC CPO Notification 2024
How to Apply for SSC CPO SI Notification 2024?
Visit the official website of ssc.gov.in to Apply online
What is the last date SSC CPO 2024 Recruitment 2024?
March 28, 2024