SSC CPO PET PST Admit Card 2023: SSC PST/PET ಪರೀಕ್ಷೆಯ ಪ್ರವೇಶ ಪತ್ರವನ್ನ ಬಿಡುಗಡೆ

Published on:

Updated On:

ಫಾಲೋ ಮಾಡಿ
SSC CPO PET PST Admit Card 2023
SSC CPO PET PST Admit Card 2023

SSC CPO PET PST Admit Card 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ 1876 ಸಬ್-ಇನ್ಸ್‌ಪೆಕ್ಟರ್ (Sub-Inspector) ಮತ್ತು ಸಶಸ್ತ್ರ ಪೊಲೀಸ್ ಪಡೆ (Central Armed Police Force) ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ 22.07.2023 ರಿಂದ 15.08.2023 ವರೆಗೆ ಅರ್ಜಿಗಳನ್ನ ಸ್ವೀಕರಿಸಲಾಗಿತ್ತು. ಹಾಗೂ ಈಗಾಗಲೇ ಅಕ್ಟೋಬರ್ ತಿಂಗಳಲ್ಲಿ ಮುಗಿದಿತ್ತು.ಇದೀಗ PST (ದೈಹಿಕ ಪ್ರಮಾಣಿತ ಪರೀಕ್ಷೆ) ಮತ್ತು PET (ದೈಹಿಕ ದಕ್ಷತೆ ಪರೀಕ್ಷೆ) ಪರೀಕ್ಷೆಯ ಪ್ರವೇಶ ಪತ್ರವನ್ನ ಬಿಡುಗಡೆ ಮಾಡಿದೆ.

Tier-1 ನಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು 14/11/2023 ರಿಂದ 17/11/2023 ನಡೆಯಲಿರುವ PET PST ಗೆ ಹಾಜರಾಗಬೇಕು. ಈ ಪರೀಕ್ಷೆಗೆ ಹಾಜರಾಗಲು ಈ ಪ್ರವೇಶ ಪತ್ರ ತುಂಬಾ ಅಗತ್ಯವಾಗಿದೆ. ಡೌನ್ಲೋಡ್ ಲಿಂಕ್ ಕೆಳಗೆ ನೀಡಲಾಗಿದೆ ಅಲ್ಲಿ ಕ್ಲಿಕ್ ಮಾಡಿ ನೇರವಾಗಿ ನಿಮ್ಮ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.