SSC CPO Tier-1 Results 2024(OUT): ಪರೀಕ್ಷೆಯ ಫಲಿತಾಂಶ ಬಿಡುಗಡೆ

Published on:

ಫಾಲೋ ಮಾಡಿ
SSC CPO Tier-1 Results 2024
SSC CPO Tier-1 Results 2024

SSC CPO Tier-1 Results 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ SSC CPO Tier-1 ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು SSC ಅಧಿಕೃತ ವೈಬ್ ಸೈಟ್ ನಲ್ಲಿ ಫಲಿತಾಂಶದ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ CPO ಪರೀಕ್ಷೆಯನ್ನು ದೇಶಾದ್ಯಂತ ಜೂನ್ 27 ರಿಂದ 29ರವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಎರಡನೇ ಅಥವಾ ಮೂರನೇ ವಾರದ ಒಳಗೆ ಪ್ರಕಟಿಸುವ ನಿರೀಕ್ಷೆ ಇದೆ. SSC CPO ಶ್ರೇಣಿ-1 ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)ಯ ಮೂಲಕ ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್‌ಗಳು) ಮತ್ತು ದೆಹಲಿ ಪೊಲೀಸ್‌ನಲ್ಲಿ ಸಬ್-ಇನ್‌ಸ್ಪೆಕ್ಟರ್ ಗಳಲ್ಲಿ ಖಾಲಿ ಇರುವ ಒಟ್ಟು 4187 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಪರೀಕ್ಷೆಗೆ ಸಂಬಂಧಿಸಿದ ಅಧಿಕೃತ ಕೀ ಉತ್ತರಗಳನ್ನು ಜುಲೈ 5 ರಂದು ಬಿಡುಗಡೆ ಮಾಡಲಾಗಿತ್ತು.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment