SSC GD Answer Key 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಕಾನ್‌ಸ್ಟೆಬಲ್ (ಜಿಡಿ) ಒಟ್ಟು 26146 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಯನ್ನ 20 Feb-07 March 2024 ವರೆಗೆ ಇಲಾಖೆ ನಡೆಸಿತ್ತು. ಈ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನ ಇಲಾಖೆಯು 10 July ರಂದು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆ ಹಾಗೂ ಕೀ ಉತ್ತರಗಳನ್ನ ಅಧಿಕೃತ ವೆಬ್ ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.
ಅರ್ಹ ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅಥವಾ ನಾವು ಕೆಳಗೆ ನೇರ ಲಿಂಕ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡುವ ಮೂಲಕ ಕೀ ಉತ್ತರಗಳನ್ನ ಡೌನ್ಲೋಡ್ ಮಾಡಿಕೊಳ್ಳಿ.