SSC GD Answer Key 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಕಾನ್‌ಸ್ಟೆಬಲ್ (ಜಿಡಿ) ಒಟ್ಟು 26146 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಯನ್ನ 20 Feb-07 March 2024 ವರೆಗೆ ಇಲಾಖೆ ನಡೆಸಿತ್ತು. ಈ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನ ಇಲಾಖೆಯು 10 July ರಂದು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆ ಹಾಗೂ ಕೀ ಉತ್ತರಗಳನ್ನ ಅಧಿಕೃತ ವೆಬ್ ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.