WhatsApp Channel Join Now
Telegram Group Join Now

SSC GD Constable 2023-2024: ಅರ್ಜಿ ಸಲ್ಲಿಕೆ ಅಪ್ಲಿಕೇಶನ್ ಫಾರ್ಮ್ ಎಡಿಟ್ ಪ್ರಾರಂಭ

ಈ ಲೇಖನದಲ್ಲಿ ನೀಡಲಾದ ಪ್ರಮುಖ ಅಂಶಗಳು

SSC GD Constable 2023-2024 Recruitment Notification: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಕಾನ್‌ಸ್ಟೆಬಲ್ (ಜಿಡಿ) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. General Duty (GD) Constable Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನ ಅಧಿಕೃತ ವೆಬ್‌ಸೈಟ್ (ssc.nic.in.) ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಎಸ್‌ಎಸ್‌ಸಿ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

SSC GD Constable 2023-2024 Notification

Organization Name – Staff Selection Commission
Post Name – Constable (GD)
Total Vacancy – 26146
Application Process: Online
Job Location – All Over India(Karnataka)

SSC GD Constable 2023-2024 Notification
SSC GD Constable 2023-2024 Notification

Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 24.11.2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 24-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 31-12-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – 01-01-2024
ಅರ್ಜಿ ತಿದ್ದುಪಡಿ ಮಾಡಲು ದಿನಾಂಕಗಳು – 4-6-January -2024
ಪರೀಕ್ಷಾ ದಿನಾಂಕ – February-March, 2024

ಶೈಕ್ಷಣಿಕ ಅರ್ಹತೆ:
ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ 10th(SSLC) ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು 18 ರಿಂದ 23 ವರ್ಷ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕನಿಷ್ಠ – 18 ವರ್ಷಗಳು
ಗರಿಷ್ಠ – 23 ವರ್ಷಗಳು

ಅರ್ಜಿ ಶುಲ್ಕ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಕೆಳಗಿನ ಅರ್ಜಿ ಶುಲ್ಕವಿರುತ್ತದೆ

ಎಲ್ಲಾ ಅಭ್ಯರ್ಥಿಗಳಿಗೆ – 100 ರೂ.
ಪ.ಜಾತಿ/ಪ.ಪಂ/ExSM/PwBD ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

ಸಂಬಳ:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಸಂಬಳವನ್ನು ಈ ಕೆಳಗಿನಂತೆ ನೀಡಲಾಗುತ್ತದೆ.

ರೂ. 21700- 69100/-

ಆಯ್ಕೆ ಪ್ರಕ್ರಿಯೆ:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ಆನ್‌ಲೈನ್ ಲಿಖಿತ ಪರೀಕ್ಷೆ
  • ದೈಹಿಕ ದಕ್ಷತೆ ಪರೀಕ್ಷೆ (PMT) ಮತ್ತು ದೈಹಿಕ ಮಾಪನ ಪರೀಕ್ಷೆ (PMT)
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

How to apply

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important links:

SSC GD Constable 2023-2024 Edit Application FormEdit
Official Notification PDFClick Here
Apply OnlineApply Here
Official WebsiteSSC
More UpdatesKarnatakaHelp.in

SSC GD Notification 2024 FAQs

How to apply for SSC GD Notification 2024?

Visit Official Website to Apply Online