SSC GD 2025 Admit Card(OUT): ಸಿಬಿಟಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

Published on:

ಫಾಲೋ ಮಾಡಿ
SSC GD 2025 Admit Card
SSC GD 2025 Admit Card

ಸಿಬ್ಬಂದಿ ಆಯ್ಕೆ ಆಯೋಗ (SSC)ವು ಕಾನ್ಸ್‌ಟೇಬಲ್ (GD) ಹುದ್ದೆಗಳ ನೇಮಕಾತಿ ಪರೀಕ್ಷೆಯು ಫೆಬ್ರವರಿ 4 ರಿಂದ 25ವರೆಗೆ ಕಂಪ್ಯೂಟರ್ ಆನ್ ಲೈನ್ ಆಧಾರಿತ ಪರೀಕ್ಷೆಯನ್ನು ನಡೆಸಲಿದೆ. ಸದರಿ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರ(SSC GD 2025 Admit Card)ವನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ಜಾಲತಾಣವಾದ https://ssc.gov.in/ ಮೂಲಕ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ಪರೀಕ್ಷೆಯನ್ನು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಕಾನ್ಸ್‌ಟೇಬಲ್ (GD) ಹುದ್ದೆಗಳನ್ನು , ಅಸ್ಸಾಂ ರೈಫಲ್ಸ್‌ನಲ್ಲಿ SSF, ರೈಫಲ್‌ಮ್ಯಾನ್ (GD) ಹುದ್ದೆಗಳನ್ನು ಮತ್ತು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋನಲ್ಲಿ ಸಿಪಾಯಿ ಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment