SSC GD Result 2024 Merit List(OUT): ಜಿಡಿ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ!

Published on:

ಫಾಲೋ ಮಾಡಿ

SSC GD Merit List 2024: ಸಿಬ್ಬಂದಿ ಆಯ್ಕೆ ಆಯೋಗ (SSC)ವು ಜನರಲ್ ಡ್ಯೂಟಿ (GD) ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆಯನ್ನು ಫೆಬ್ರವರಿ 20 ರಿಂದ ಮಾರ್ಚ್ 7, 2024ವರಗೆ ನಡೆಸಿತ್ತು. ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ಮುಂದಿನ ಹಂತದ ಪರೀಕ್ಷೆಯಾದ ದೈಹಿಕ ಪರೀಕ್ಷೆಯನ್ನು ಇಲಾಖೆಯು ಸೆಪ್ಟೆಂಬರ್ 23 ರಿಂದ ನವೆಂಬರ್ 9, 2024ವರೆಗೆ ನಡೆಸಿತ್ತು. ಈ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಫಲಿತಾಂಶವನ್ನು ಪರಿಶೀಲಿಸಲು ಅವಕಾಶ ನೀಡಿದೆ. ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿರುವ ಲಿಸ್ಟ್ ಡೌನ್ಲೋಡ್ ಮಾಡಿಕೊಂಡು ನಿಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ.

ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಪರಿಶೀಲಿಸಬಹುದಾಗಿದೆ. ಫಲಿತಾಂಶವಿರುವ ಪಿಡಿಎಫ್ ಅನ್ನು ಲೇಖನದ ಕೊನೆಯಲ್ಲಿ ನೀಡಲಾಗಿರುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment