SSC JE 2023 Tier-2 Exam City Intimation slip Check: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ (ಜೆಇ) ಒಟ್ಟು 1324 ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ 26.07.2023 ರಿಂದ 16.08.2023 ವರೆಗೆ ಅರ್ಜಿಗಳನ್ನ ಸ್ವೀಕರಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈಗಾಗಲೇ Tier-1 ಪರೀಕ್ಷೆಗೆ ಹಾಜರಾಗಿದ್ದಾರೆ. ಇದೀಗ Tier-2 ಪರೀಕ್ಷೆಯನ್ನ ಮುಂದಿನ ತಿಂಗಳು ಡಿಸೆಂಬರ್ 4 (04/12/2023) ರಂದು ನಡೆಯಲಿವೆ. ಅದಕ್ಕಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನಗರದ ಸ್ಥಳ, ಪರೀಕ್ಷೆಯ ದಿನಾಂಕ ಮತ್ತು ಸಮಯವನ್ನು ತಿಳಿಯಲು ಇಲಾಖೆಯು ಅಧಿಕೃತ ಲಿಂಕ್ ಬಿಡುಗಡೆ ಮಾಡಿದೆ.
ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರೂ ಕೂಡ Tier-2 ಪರೀಕ್ಷೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳಿ. ಹೇಗೆ ಚೆಕ್ ಮಾಡುವುದು ಎಂಬುದನ್ನು ಕೆಳಗೆ ವಿವರವಾಗಿ ತಿಳಿಸಲಾಗಿದೆ.