ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2024 ರ ಜೂನ್ 5 ರಿಂದ 7 ರವರೆಗೆ 968 ಜೂನಿಯರ್ ಎಂಜಿನಿಯರ್ (SSC JE 2024 Admit Card) ಪರೀಕ್ಷೆಯನ್ನು ನಡೆಸಲಾಗುತ್ತದೆ. ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅಡಿಟ್ ಕಾರ್ಡ್‌ಗಾಗಿ ಕಾಯುತ್ತಿದ್ದರು. ಇದೀಗ ಇಲಾಖೆ ಅಡ್ಮಿಟ್ ಕಾರ್ಡ್ ಬಿಡುಗಡೆ ಮಾಡಿದ್ದೂ ನೇರ ಲಿಂಕ್ ಈ ಕೊನೆಯಲ್ಲಿ ನೀಡಲಾಗಿದೆ.. .
ಅಧಿಕೃತ ಅಧಿಕಾರಣಿಗಳ ಪ್ರಕಾರ, SSC JE 2024 ಅಡಿಟ್ ಕಾರ್ಡ್‌ಗಳನ್ನು ಮೇ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆ ಮಾಡಲಾಗುವುದು. ಅವುಗಳನ್ನು SSC ನ ಪ್ರಾದೇಶಿಕ ವೆಬ್‌ಸೈಟ್‌ಗಳಿಂದ ಡೌನ್‌ಲೋಡ್ ಮಾಡಬಹುದು. ಪ್ರವೇಶ ಕಾರ್ಡ್‌ಗಳನ್ನು ಡೌನ್‌ಲೋಡ್ ಮಾಡಲು, ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಬೇಕಾಗುತ್ತದೆ. ಈ ಲೇಖನದಲ್ಲಿ ಪ್ರವೇಶ ಕಾಡ್೯ ಅನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂಬ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.