SSC ಜೂ.ಎಂಜಿನಿಯರ್ 2025: ಪತ್ರಿಕೆ-Iರ ಫಲಿತಾಂಶ ಪ್ರಕಟ

Published on:

ಫಾಲೋ ಮಾಡಿ
SSC JE 2025 Paper 1 Result 2026
SSC JE 2025 Tier 1 Result 2026

ಸಿಬ್ಬಂದಿ ಆಯ್ಕೆ ಆಯೋಗವು ಜೂನಿಯರ್ ಎಂಜಿನಿಯರ್(ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್) ಹುದ್ದೆಗಳ ನೇಮಕಾತಿಗಾಗಿ 2025ರ ಡಿ.03 ರಿಂದ 06 ರವರೆಗೆ ಹಾಗೂ 13ರಂದು ನಡೆಸಲಾದ ಪತ್ರಿಕೆ-I(ಕಂಪ್ಯೂಟರ್‌ ಆಧಾರಿತ ಪರೀಕ್ಷೆ)ರ ಫಲಿತಾಂಶವನ್ನು ಶುಕ್ರವಾರ ಬಿಡುಗಡೆಗೊಳಿಸಿದೆ.

ಸದರಿ ಪತ್ರಿಕೆಯಲ್ಲಿ ಸಿವಿಲ್ ಎಂಜಿನಿಯರ್‌ ಹುದ್ದೆಗೆ 11593 ಅಭ್ಯರ್ಥಿಗಳು, ಮೆಕ್ಯಾನಿಕಲ್‌/ಎಲೆಕ್ಟ್ರಿಕಲ್‌ ಎಂಜಿನಿಯರ್‌ ಹುದ್ದೆಗೆ 4014 ಅಭ್ಯರ್ಥಿಗಳು ಶಾರ್ಟ್‌ಲಿಸ್ಟ್‌ ಆಗಿದ್ದು, ಮುಂದಿನ ಹಂತದ ಪತ್ರಿಕೆ-IIಕ್ಕೆ ಅರ್ಹತೆ ಹೊಂದಿದ್ದಾರೆ. ಎಸ್‌ಎಸ್‌ಸಿ ಅಧಿಕೃತ ಜಾಲತಾಣ https://ssc.gov.in/ಕ್ಕೆ ಭೇಟಿ ನೀಡಿ ಫಲಿತಾಂಶ ಮತ್ತು ಕಟ್‌ ಆಫ್‌ ವಿವರಗಳನ್ನು ಪರಿಶೀಲಿಸಬಹುದು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment