SSC JE Answer Key 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ (ಜೆಇ) ಒಟ್ಟು 1324 ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ 9 ರಿಂದ 11 ಅಕ್ಟೋಬರ್ 2023 ರಂದು ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯು ನಡೆದಿತ್ತು. ಇದೀಗ ಈ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನ ಇಲಾಖೆಯು ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳು ತಮ್ಮ Roll number ಮತ್ತು Password ಹಾಕುವ ಮೂಲಕ ಅಧಿಕೃತ ಕೀ ಉತ್ತರಗಳನ್ನ ಪರಿಶೀಲಿಸಬಹುದಾಗಿದೆ.