SSC JE Notification 2024: ಸ್ಟಾಫ್ ಸೆಲೆಕ್ಷನ್ ಕಮಿಷನ್, ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್(SSC Junior Engineer) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
SSC JE Notification 2024 Shortview
Organization Name – Staff Selection Commission Post Name – Junior Engineer Total Vacancy – 966 Posts Application Process: Online Job Location – All Over India
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 28-03-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 18-04-2024 ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ – 19-04-2024 ಅಪ್ಲಿಕೇಶನ್ ತಿದ್ದುಪಡಿ ಮಾಡಲು ದಿನಾಂಕಗಳು – 22,23-04-2024 SSC JE 2024 ಶ್ರೇಣಿ-1 ಪರೀಕ್ಷೆಯ ದಿನಾಂಕ – 04,06-06-2024
ಶೈಕ್ಷಣಿಕ ಅರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ Civil Engineering/Diploma/Degree in Electrical or Mechanical Engineering/BE / B.Tech ವಿದ್ಯಾರ್ಹತೆ ಅರ್ಹತೆ ಪಡೆದಿರಬೇಕು.
ವಯೋಮಿತಿ:
ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷಗಳವರೆಗೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಹುದಾಗಿದೆ.