WhatsApp Channel Join Now
Telegram Group Join Now

SSC JE Notification 2024: ಜೂನಿಯರ್ ಇಂಜಿನಿಯರ್ 966 ಹುದ್ದೆಗಳ ನೇಮಕಾತಿ

ಈ ಲೇಖನದಲ್ಲಿ ನೀಡಲಾದ ಪ್ರಮುಖ ಅಂಶಗಳು

SSC JE Notification 2024: ಸ್ಟಾಫ್ ಸೆಲೆಕ್ಷನ್ ಕಮಿಷನ್, ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್(SSC Junior Engineer) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

SSC JE Notification 2024
SSC JE Notification 2024

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

SSC JE Notification 2024 Shortview

Organization Name – Staff Selection Commission
Post Name – Junior Engineer
Total Vacancy – 966 Posts
Application Process: Online
Job Location – All Over India

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 28-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 18-04-2024
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ – 19-04-2024
ಅಪ್ಲಿಕೇಶನ್ ತಿದ್ದುಪಡಿ ಮಾಡಲು ದಿನಾಂಕಗಳು – 22,23-04-2024
SSC JE 2024 ಶ್ರೇಣಿ-1 ಪರೀಕ್ಷೆಯ ದಿನಾಂಕ – 04,06-06-2024

ಶೈಕ್ಷಣಿಕ ಅರ್ಹತೆ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ Civil Engineering/Diploma/Degree in Electrical or Mechanical Engineering/BE / B.Tech ವಿದ್ಯಾರ್ಹತೆ ಅರ್ಹತೆ ಪಡೆದಿರಬೇಕು.

ವಯೋಮಿತಿ:

ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷಗಳವರೆಗೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಹುದಾಗಿದೆ.

ಗರಿಷ್ಠ – 30 ವರ್ಷ

ನಿಮ್ಮ Age ಲೆಕ್ಕ ಹಾಕಲು ಇಲ್ಲಿ ಕ್ಲಿಕ್ ಮಾಡಿ 

ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ಪೇಪರ್-I
  • ಪೇಪರ್-II
  • ದೈಹಿಕ ಗುಣಮಟ್ಟದ ಪರೀಕ್ಷೆ (PST)/ದೈಹಿಕ ಸಹಿಷ್ಣುತೆ ಪರೀಕ್ಷೆ (PET)
  • ವೈದ್ಯಕೀಯ ಪರೀಕ್ಷೆ

ಸಂಬಳ:

ಎಸ್‌ಎಸ್‌ಸಿ ನೇಮಕಾತಿ ನಿಯಮಗಳ ಪ್ರಕಾರ ಹುದ್ದೆಯ ಆಧಾರಿತವಾಗಿ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಎಲ್ಲಾ ಅಭ್ಯರ್ಥಿಗಳಿಗೆ – 100 ರೂ.
ಪ.ಜಾತಿ/ಪ.ಪಂ/ESM ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

How to Apply SSC JE Notification 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “ssc.gov.in” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಮುಂದೆ ಶುಲ್ಕ ಪಾವತಿಸಿ
  • ಕೊನೆಗೆ ಅರ್ಜಿ ಸಲ್ಲಿಸಿ, ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

Important Links:

Official Notification PDFDownload
Apply OnlineApply Now
Official Websitessc.gov.in
More UpdatesKarnataka Help.in

FAQs – SSC JE Notification 2024

How to Apply for SSC Junior Engineer Notification 2024?

Visit the official Website of ssc.gov.in to Apply Online

What is the online Application Last date of SSC JE Recruitment 2024?

April 18, 2024

Leave a Comment