WhatsApp Channel Join Now
Telegram Group Join Now

SSC JE Recruitment 2023: ಜೆಇ ಹುದ್ದೆಗಳ ಭರ್ಜರಿ ನೇಮಕಾತಿ

SSC JE Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ (ಜೆಇ) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. SSC JE Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಎಸ್‌ಎಸ್‌ಸಿ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನ ಅಧಿಕೃತ ವೆಬ್‌ಸೈಟ್ (https://ssc.nic.in.) ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಎಸ್‌ಎಸ್‌ಸಿ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

SSC JE Recruitment 2023

Organization Name – Staff Selection Commission
Post Name – Junior Engineer [JE] (Civil, Mechanical & Electrical)
Total Vacancy – 1324
Application Process: Online
Job Location – All Over India

Ssc Je Notification 2023
Ssc Je Notification 2023

SSC Vacancy 2023 Details:
ಜೂನಿಯರ್ ಇಂಜಿನಿಯರ್ (ಜೆಇ) – 1324

Educational Qualification:
ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ Degree in Engineering ಅಥವಾ ಡಿಪ್ಲೋಮಾ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

Age Limit:
ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು 18 ರಿಂದ 32 ವರ್ಷ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕನಿಷ್ಠ – 18 ವರ್ಷಗಳು
ಗರಿಷ್ಠ – 32 ವರ್ಷಗಳು

Application Fee:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಕೆಳಗಿನ ಅರ್ಜಿ ಶುಲ್ಕವಿರುತ್ತದೆ

ಎಲ್ಲಾ ಅಭ್ಯರ್ಥಿಗಳಿಗೆ – 100 ರೂ.
ಪ.ಜಾತಿ/ಪ.ಪಂ/ExSM/PwBD ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

SSC JE Salary:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಸಂಬಳವನ್ನು ಈ ಕೆಳಗಿನಂತೆ ನೀಡಲಾಗುತ್ತದೆ.

ರೂ. 35400- 112400/- (ಮಟ್ಟ-6)

SSC JE Recruitment 2023 Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ಲಿಖಿತ ಪರೀಕ್ಷೆ (CBT)
  • ದಾಖಲಾತಿ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

SSC JE Exam Pattern 2023

Ssc Je Exam Pattern 2023 Paper- 1
Ssc Je Exam Pattern 2023 Paper- 1
Ssc Je Exam Pattern 2023 Paper- 2
Ssc Je Exam Pattern 2023 Paper- 2

SSC JE Notification 2023 Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 26.07.2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 16.08.2023
ಫಾರ್ಮ್ ತಿದ್ದುಪಡಿ – 17.08.2023 to 18.08.2023
ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ – October, 2023

How to apply for SSC JE Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Links NameIMP Links
SSC JE Vacancy 2023 Notification PDFಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official Websitessc.nic.in
More UpdateKarnatakaHelp.in