ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇಲಾಖೆಯು ಒಟ್ಟು 9583 ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಮತ್ತು ಹವಾಲ್ದಾರ್ ಹುದ್ದೆಗಳ CBT ಪರೀಕ್ಷೆಯನ್ನು ಸೆಪ್ಟೆಂಬರ್ 30 ರಿಂದ 14 ನವೆಂಬರ್ 2024 ರವರೆಗೆ ನಡೆಯಲಿದೆ. ಇದೀಗ ಇಲಾಖೆಯು ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಪ್ರತಿವರ್ಷದಂತೆ ಈ ವರ್ಷವು ಸಹ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಸಂಸ್ಥೆಗಳು, ಇಲಾಖೆಗಳು, ಕಚೇರಿಗಳಲ್ಲಿ ನಾನ್ ಟೆಕ್ನಿಕಲ್ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಹವಾಲ್ದಾರ್ (ಸಿಬಿಐಸಿ ಮತ್ತು ಸಿಬಿಎನ್) ಹುದ್ದೆಗಳನ್ನು ಭರ್ತಿ ಮಾಡುತ್ತದೆ.
ಈ ಹುದ್ದೆಗಳಗೆ ಸಂಬಂದಿಸಿದ ಪರೀಕ್ಷೆಯನ್ನು ಸೆಪ್ಟಂಬರ್ 30 ರಿಂದ ನವಂಬರ್ 14ರವರೆಗೆ ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪರೀಕ್ಷೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಅನ್ನು ವೀಕ್ಷಿಸುತ್ತಿರಬೇಕು ಎಂದು ಆಯೋಗವು ತಿಳಿಸಿದೆ. SSC MTS 2024 ರ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ www.ssc.nic.in ನಲ್ಲಿ ಜನ್ಮ ದಿನಾಂಕ ಮತ್ತು ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
ಈ ಲೇಖನದಲ್ಲಿ SSC MTS Admit Card 2024 ಪ್ರವೇಶ ಪತ್ರಗಳನ್ನು ಆನ್ ಲೈನ್ ಮೂಲಕ ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು ಗಮನವಿಟ್ಟು ಓದಿರಿ.
How to Download SSC MTS Admit Card 2024
ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ನಿಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಿ;
- ಮೊದಲನೆಯದಾಗಿ SSC ಅಧಿಕೃತ ವೆಬ್‌ಸೈಟ್ www.ssc.nic.in or ssckkr.kar.nic.in ಗೆ ಭೇಟಿ ನೀಡಬೇಕು.
- ಮುಖಪುಟದಲ್ಲಿ ಕಾಣುವ ‘Multi Tasking(Non-Technical) Staff and Havaldar(CBIC & CBN) Examination-2024 :: Click here to download the e-Admit Card w.r.t MTS-2024’ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಮತ್ತೊಂದು ವೆಬ್ ಪೇಜ್ ತೆರೆಯುತ್ತದೆ ಅಲ್ಲಿ ನೊಂದಣಿ ಸಂಖ್ಯೆ(Registration Number) ಮತ್ತು ಜನ್ಮ ದಿನಾಂಕ(Date of Birth) ಮೂಲಕ ಲಾಗ್ ಇನ್ ಮಾಡಿ.
- ನತಂರ ಪ್ರವೇಶ ಪತ್ರವು ನಿಮ್ಮ ಪೋನ್ ಪರೆದೆಯ ಮೇಲೆ ಕಾಣಸಿಕೊಳ್ಳತ್ತೇದೆ.
- ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.
Important Direct Links:
SSC MTS and Havaldar Admit Card 2024 Download Link | Download |
SSC MTS 2024 Exam Date Notice PDF | Download |
Official website | ssc.gov.in |
More Updates | Karnataka Help.in |