SSC MTS Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಮತ್ತು ಹವಾಲ್ದಾರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. SSC MTS – Havaldar Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು ಎಸ್‌ಎಸ್‌ಸಿ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಎಸ್‌ಎಸ್‌ಸಿ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Staff Selection Commission Post Name – Multi-Tasking Staff (MTS) and Havaldar Total Vacancy – 1558 Posts Application Process: Online Job Location – All Over India
Educational Qualification: ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ನಿಂದ 10th/SSLC ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
Age Limit: ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು 18 ರಿಂದ 27 ವರ್ಷದ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಹುದಾಗಿದೆ.
ಕನಿಷ್ಠ – 18 ವರ್ಷಗಳು ಗರಿಷ್ಠ – 27 ವರ್ಷಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಓದಿ ನಂತರ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ.
Application Fee: ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2023 ನಿಯಮಗಳ ಪ್ರಕಾರ
ಜನರಲ್/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 100 ರೂ. ಪ.ಜಾತಿ/ಪ.ಪಂ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
SSC MTS Salary: ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ. . SSC Recruitment 2023 Selection Process: ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
CBT ಲಿಖಿತ ಪರೀಕ್ಷೆ
ದೈಹಿಕ ಪರೀಕ್ಷೆ (PET/ PST)- ಹವಾಲ್ದಾರ್ ಹುದ್ದೆಗಳಿಗೆ ಮಾತ್ರ
ದಾಖಲೆ ಪರಿಶೀಲನೆ (DV)
ವೈದ್ಯಕೀಯ ಪರೀಕ್ಷೆ
SSC MTS Notification 2023 Important Dates:
ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 30.06.2023 ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 21.07.2023 ಅಪ್ಲಿಕೇಶನ್ ಫೀ ತುಂಬಲು ಕೊನೆಯ ದಿನಾಂಕ – 22.7.2023 ಫಾರ್ಮ್ ತಿದ್ದುಪಡಿ – 26-28, July 2023 ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ – September, 2023
How to apply for SSC MTS Recruitment 2023
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ “Login/New User” ಕ್ಲಿಕ್ ಮಾಡಿ
(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ