SSC Police Constable Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್’ದಲ್ಲಿ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, Constable (Executive) Male and Female in Delhi Police Examination-2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 01 ಸೆಪ್ಟೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಎಸ್‌ಎಸ್‌ಸಿ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Staff Selection Commission (SSC) Post Name – Constable (Executive) Total Vacancy – 7547 Application Process: online Job Location – All over India
Important Dates: ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 01-09-2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 30-09-2023 ‘ಅರ್ಜಿ ನಮೂನೆ ತಿದ್ದುಪಡಿ’ ಮಾಡಲು ದಿನಾಂಕ – 03-10-2023 to 04-10-2023 ಪರೀಕ್ಷಾ ದಿನಾಂಕ – ಡಿಸೆಂಬರ್, 2023
ಶೈಕ್ಷಣಿಕ ಅರ್ಹತೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ PUC (12th) ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ವಯಸ್ಸಿನ ಮಿತಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.
ಕನಿಷ್ಠ – 18 ವರ್ಷ ಗರಿಷ್ಠ – 25 ವರ್ಷ
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ(CBT) ಶಾರೀರಿಕ ದಕ್ಷತೆ ಪರೀಕ್ಷೆ (PET) ಭೌತಿಕ ಮಾಪನ ಪರೀಕ್ಷೆ (PMT) ಡಾಕ್ಯುಮೆಂಟ್ ಪರಿಶೀಲನೆ ವೈದ್ಯಕೀಯ ಪರೀಕ್ಷೆ
ಸಂಬಳ: ರೂ. 21700- 69100/- ಪ್ರತಿ ತಿಂಗಳು
ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳಿಗೆ – 100 ರೂ. ಪ.ಜಾತಿ/ಪ.ಪಂ/ExSM/PwBD ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
How to apply for SSC Constable (Executive) Post
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ Login/Register Now ಕ್ಲಿಕ್ ಮಾಡಿ
(ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Important links:
Links Name
IMP Links
SSC Constable (Executive) Vacancy Notification PDF