WhatsApp Channel Join Now
Telegram Group Join Now

SSC Recruitment 2023: JT, JHT & SHT ಹುದ್ದೆಗಳ ನೇಮಕಾತಿ

SSC Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. SSC JT, JHT & SHT Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನ ಅಧಿಕೃತ ವೆಬ್‌ಸೈಟ್ (ssc.nic.in.) ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಎಸ್‌ಎಸ್‌ಸಿ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

SSC Recruitment 2023
SSC Recruitment 2023

SSC Recruitment 2023

Organization Name – Staff Selection Commission
Post Name – Jr. Hindi Translator, Jr. Translator, Sr. Hindi Translator
Total Vacancy – 307
Application Process: Online
Job Location – All Over India

SSC Vacancy 2023 Details:
ಜೂನಿಯರ್ ಹಿಂದಿ ಅನುವಾದಕ (JHT)
ಜೂನಿಯರ್ ಅನುವಾದಕ
ಸೀನಿಯರ್ ಹಿಂದಿ ಅನುವಾದಕ (SHT)

Educational Qualification:
ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Master‟s degree with Hindi/ English ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Age Limit:
ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು 18 ರಿಂದ 30 ವರ್ಷ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕನಿಷ್ಠ – 18 ವರ್ಷಗಳು
ಗರಿಷ್ಠ – 30 ವರ್ಷಗಳು

Application Fee:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಕೆಳಗಿನ ಅರ್ಜಿ ಶುಲ್ಕವಿರುತ್ತದೆ

ಎಲ್ಲಾ ಅಭ್ಯರ್ಥಿಗಳಿಗೆ – 100 ರೂ.
ಪ.ಜಾತಿ/ಪ.ಪಂ/ExSM/PwBD ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

SSC Salary:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಸಂಬಳವನ್ನು ನೀಡಲಾಗುತ್ತದೆ.

Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ಆನ್‌ಲೈನ್ ಲಿಖಿತ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

SSC Notification 2023 Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 22 ಆಗಸ್ಟ್ 2023
ಅರ್ಜಿಯನ್ನು ಸಲ್ಲಿಸಲು ಮತ್ತು ಫೀ ಪಾವತಿಸಲು ಕೊನೆಯ ದಿನಾಂಕ – 12 ಸೆಪ್ಟೆಂಬರ್ 2023
ಫಾರ್ಮ್ ತಿದ್ದುಪಡಿ – 23 ರಿಂದ 14 ಸೆಪ್ಟೆಂಬರ್ 2023
ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ – ಅಕ್ಟೋಬರ್, 2023

How to apply for SSC Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Links NameIMP Links
SSC Notification PDFಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official WebsiteSSC.nic.in
More UpdatesKarnatakaHelp.in