WhatsApp Channel Join Now
Telegram Group Join Now

SSC Selection Post Phase 12 Notification 2024: ಸಿಬ್ಬಂದಿ ಆಯ್ಕೆ ಆಯೋಗದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

SSC Selection Post Phase 12 Notification 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) SSC ಹಂತ-XII/2024/ ಆಯ್ಕೆ ಪೋಸ್ಟ್‌ಗಳ ಮೂಲಕ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ, ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

Ssc Selection Post Phase 12 Notification 2024
Ssc Selection Post Phase 12 Notification 2024

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

SSC Selection Post Phase 12 Notification 2024

Organization Name –Staff Selection Commission
Post Name – Various Posts
Total Vacancy – 2049
Application Process: Online
Job Location – All Over India

Qualification, Age Limit, Application Fee and Selection Process Details

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 26-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 26-03-2024 (Extended)
ಶುಲ್ಕ ಪಾವತಿಸಲು ಕೊನೆ ದಿನಾಂಕ – 27-03-2024
ಫಾರ್ಮ್ ಎಡಿಟ್ ಮಾಡಲು ದಿನಾಂಕ – 30-03-2024/01-04-2024
ಪರಿಕ್ಷಾ ದಿನಾಂಕ – 06-08th May,2024

ಶೈಕ್ಷಣಿಕ ಅರ್ಹತೆ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ ಅಥವಾ ವಿಶ್ವವಿದ್ಯಾಲಯದಿಂದ 10th/ 12th/ Graduate ವಿದ್ಯಾರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು.

ಕನಿಷ್ಠ – 18 ವರ್ಷ
ಗರಿಷ್ಠ- 25/27 ವರ್ಷ (10th/12th Level Posts)
ಗರಿಷ್ಠ- 30 ವರ್ಷ (Graduate Level Posts)

ಆಯ್ಕೆ ಪ್ರಕ್ರಿಯೆ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಲಿಖಿತ ಪರೀಕ್ಷೆ
  • ಕೌಶಲ್ಯ ಪರೀಕ್ಷೆ
  • ವೈದ್ಯಕೀಯ ಪರೀಕ್ಷೆ
  • ದಾಖಲೆಗಳ ಪರಿಶೀಲನೆ

ಸಂಬಳ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ನಿಯಮಗಳಿಗೆ ಅನುಗುಣವಾಗಿ ಹುದ್ದೆಗಳ ಆಧಾರಿತವಾಗಿ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.100/-

How to Apply SSC Selection Post Phase 12 Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “https://ssc.gov.in/” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

Important Links:

Online Apply Last Date Extend Notice PDFDownload
Official Notification PDFDownload
Apply Online (New Site)New Registration
——————
Login to Apply
New Official Websitessc.gov.in
Official Website 2ssc.nic.in
More UpdatesKarnatakaHelp.in

FAQs – SSC Selection Post Phase 12 Notification 2024

How to Apply for SSC Selection Post Phase 12 Notification 2024?

Visit the New SSC Official Website of ssc.gov.in to Apply Online

What is the Last Date to Apply Online for SSC Selection Post Phase 12 Vacancy 2024?

March 26, 2024