SSC Selection Post Phase 13 Notification 2025: ಸಿಬ್ಬಂದಿ ನೇಮಕಾತಿ ಆಯೋಗ (SSC) ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುತ್ತದೆ. ಅದರಂತೆ, SSC ಹಂತ – 13 /2025 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಶೀಘ್ರದಲ್ಲಿಯೇ ಹೊರಡಿಸಲಿದೆ. ಈ ಕುರಿತಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೆ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
SSC ಪರೀಕ್ಷೆಗಳಿಗಾಗಿ ಅಭ್ಯರ್ಥಿಗಳು ಹಗಲು ರಾತ್ರಿ ಎನ್ನದೆ ಕಠಿಣ ಪರಿಶ್ರಮದಿಂದ ತಯಾರಿ ನಡೆಸುತ್ತಿದ್ದಾರೆ. ಪ್ರಸ್ತುತ ಆಯೋಗವು ಶೀಘ್ರದಲ್ಲಿಯೇ 2025 ರ ನೇಮಕಾತಿ ಅಧಿಸೂಚನೆಯನ್ನು ಬಹುತೇಕ ಏಪ್ರಿಲ್ ತಿಂಗಳಿನಲ್ಲಿಯೇ ಹೊರಡಿಸಲಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗುತ್ತದೆ.
Highlights of SSC Job News
Organization Name –Staff Selection Commission
Post Name – Various Posts
Total Vacancy – Updating Soon
Application Process – Online
Job Location – All India
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಅತಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ.
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, 12ನೇ ತರಗತಿ, ಪದವಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಬಹುದು.
ವಯಸ್ಸಿನ ಮಿತಿ:
1.01.2025 ರಂತೆ ಅಭ್ಯರ್ಥಿಯು ವಯೋಮಿತಿ ಈ ಕೆಳಗಿನಂತೆ ಹೊಂದಿರಬೇಕು.
ಕನಿಷ್ಠ – 18 ವರ್ಷ
ಗರಿಷ್ಠ- 30 ವರ್ಷ
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ – CBT)
- ಹುದ್ದೆಯ ಅವಶ್ಯಕತೆಗೆ ಅನುಗುಣವಾಗಿ ಕೌಶಲ್ಯ ಪರೀಕ್ಷೆ.
- ದಾಖಲೆಗಳ ಪರಿಶೀಲನೆ.
ಅರ್ಜಿ ಶುಲ್ಕ:
- ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ – ರೂ.100/-.
- SC/ST/PWD/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಪರೀಕ್ಷಾ ಮಾದರಿ:
- ಲಿಖಿತ ಪರೀಕ್ಷೆಯು ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯು ಸಾಮಾನ್ಯವಾಗಿ ಈ ಕೆಳಗಿನ ವಿಷಯಗಳನ್ನು ಒಳಗೊಂಡಿರುತ್ತದೆ
- ಸಾಮಾನ್ಯ ಬುದ್ಧಿಮತ್ತೆ ಮತ್ತು ತಾರ್ಕಿಕ ಸಾಮರ್ಥ್ಯ, ಸಾಮಾನ್ಯ ಅರಿವು.
- ಪರಿಮಾಣಾತ್ಮಕ ಆಪ್ಟಿಟ್ಯೂಡ್
- ಕನ್ನಡ ಭಾಷೆ
- ಪ್ರತಿ ತಪ್ಪು ಉತ್ತರಕ್ಕೆ ಋಣಾತ್ಮಕ ಅಂಕಗಳು ಇರುತ್ತವೆ.
How to Apply for SSC Selection Post Phase 13 Recruitment 2025
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “https://ssc.gov.in/” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಹಾಗೂ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Official Notification PDF | Soon |
Online Application Form Link | Soon |
Official Website | ssc.gov.in |
More Updates | Karnataka Help.in |