SSC Selection Post Phase 13 Notification 2025: ಸಿಬ್ಬಂದಿ ಆಯ್ಕೆ ಆಯೋಗವು selection post phase Xlll – ಒಟ್ಟು 2402 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸಿಬ್ಬಂದಿ ನೇಮಕಾತಿ ಆಯೋಗ (SSC) ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುತ್ತದೆ. ಅದರಂತೆ, SSC ಹಂತ – Xlll /2025 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಥ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/candidate-portal/one-time-registration/home-page ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Highlights of SSC Job News
Organization Name –Staff Selection Commission
Post Name – Various Posts
Total Vacancy – 2402
Application Process – Online
Job Location – All India
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – 02-06-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 23-06-225
- ಪರೀಕ್ಷೆ ಶುಲ್ಕ ಪಾವತಿಸಲು ಕೊನೆಯ ದಿನಾಂಕ – 24-06-2025
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ(SSLC), 12ನೇ ತರಗತಿ(PUC), ಪದವಿ(Degree) ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಬಹುದು.
ವಯಸ್ಸಿನ ಮಿತಿ:
ಅಭ್ಯರ್ಥಿಯು ವಯೋಮಿತಿ ಈ ಕೆಳಗಿನಂತೆ ಹೊಂದಿರಬೇಕು.
ಕನಿಷ್ಠ – 18 ವರ್ಷ
ಗರಿಷ್ಠ- 30 ವರ್ಷ
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ – CBT)
- ಹುದ್ದೆಯ ಅವಶ್ಯಕತೆಗೆ ಅನುಗುಣವಾಗಿ ಕೌಶಲ್ಯ ಪರೀಕ್ಷೆ.
- ದಾಖಲೆಗಳ ಪರಿಶೀಲನೆ.
ಅರ್ಜಿ ಶುಲ್ಕ:
- ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ – ರೂ.100/-.
- SC/ST/PWD/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಪರೀಕ್ಷಾ ಮಾದರಿ:
- ಲಿಖಿತ ಪರೀಕ್ಷೆಯು ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯು ಸಾಮಾನ್ಯವಾಗಿ ಈ ಕೆಳಗಿನ ವಿಷಯಗಳನ್ನು ಒಳಗೊಂಡಿರುತ್ತದೆ
- ಸಾಮಾನ್ಯ ಬುದ್ಧಿಮತ್ತೆ ಮತ್ತು ತಾರ್ಕಿಕ ಸಾಮರ್ಥ್ಯ, ಸಾಮಾನ್ಯ ಅರಿವು.
- ಪರಿಮಾಣಾತ್ಮಕ ಆಪ್ಟಿಟ್ಯೂಡ್
- ಕನ್ನಡ ಭಾಷೆ
- ಪ್ರತಿ ತಪ್ಪು ಉತ್ತರಕ್ಕೆ ಋಣಾತ್ಮಕ ಅಂಕಗಳು ಇರುತ್ತವೆ.
ಪ್ರಕಟಿಸಲಾದ ಅಧಿಸೂಚನೆಯನ್ನು ಅಭ್ಯರ್ಥಿಗಳು ಸಂಪೂರ್ಣವಾಗಿ ಓದಿ, ಹುದ್ದೆಗಳ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಸಲ್ಲಿಕೆ ವಿಧಾನ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ.
How to Apply for SSC Selection Post Phase 13 Recruitment 2025
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “https://ssc.gov.in/” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಹಾಗೂ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Official Notification PDF | Download |
Online Application Form Link | Apply Now |
Official Website | ssc.gov.in |
More Updates | Karnataka Help.in |