ಸಿಬ್ಬಂದಿ ಆಯ್ಕೆ ಆಯೋಗವು (SSC) ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದ ಪರೀಕ್ಷಾ ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ.
ಸಿಬ್ಬಂದಿ ಆಯ್ಕೆ ಆಯೋಗವು ಸ್ಟೆನೋಗ್ರಾಫರ್ ಪರೀಕ್ಷೆಯು ಡಿಸೆಂಬರ್ 10 ರಿಂದ 11 ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಕೃತವಾಗಿ ವೆಬ್‌ಸೈಟ್ ssc.gov.inನಲ್ಲಿ ಪ್ರಕಟಿಸಲಾಗಿದೆ.