WhatsApp Channel Join Now
Telegram Group Join Now

SSC Stenographer 2024: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

SSC Stenographer 2024 Notification: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇತ್ತೀಚೆಗೆ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಇಂದು ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯಲ್ಲಿ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSC ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು CBE ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.

Ssc Stenographer 2024 Notification
Ssc Stenographer 2024 Notification

Shortview of SSC Stenographer Recruitment 2024

Organization Name – Staff Selection Commission
Post Name – Stenographer
Total Vacancy – 2006
Application Process: Online
Job Location – All India(Karnataka)

ಪ್ರಮುಖ ದಿನಾಂಕಗಳು:

  • ಅಧಿಸೂಚನೆ ಪ್ರಕಟಣೆ: ಜುಲೈ 26, 2024
  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜುಲೈ 26,‌ 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 17, 2024
  • ಪರೀಕ್ಷೆಯ ನಿರೀಕ್ಷಿತ ದಿನಾಂಕ: ಅಕ್ಟೋಬರ್-ನವೆಂಬರ್ 2024

ಅರ್ಹತೆ:

  • ಶೈಕ್ಷಣಿಕ ಅರ್ಹತೆ: 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.
  • ಟೈಪಿಂಗ್ ಕೌಶಲ್ಯ ಇರಬೇಕು

ವಯೋಮಿತಿ:

  • ಗ್ರೇಡ್ – ಸಿ ಹುದ್ದೆಗಳಗೆ‌ – ಕನಿಷ್ಠ 18 ರಿಂದ ಗರಿಷ್ಠ 30 ವರ್ಷ
  • ಗ್ರೇಡ್ – ಡಿ ಹುದ್ದೆಗಳಗೆ‌ – ಕನಿಷ್ಠ 18 ರಿಂದ ಗರಿಷ್ಠ 27 ವರ್ಷ

ವೇತನ‌ ವಿವರ:

  • SSC Stenographer Grade C- ₹9,300 to ₹ 34,800
  • SSC Stenographer Grade D- ₹5,200 to ₹20,200

ಆಯ್ಕೆ ವಿಧಾನ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗೆ ತಿಳಿಸಿದಂತೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

  • ಆನ್ ಲೈನ್ ಲಿಖಿತ ಪರೀಕ್ಷೆ
  • ಟೈಪಿಂಗ್ ಟೆಸ್ಟ್
  • ದಾಖಲೆಗಳ ಪರಿಶೀಲನೆ
  • ವೈದ್ಯಕೀಯ ಪರಿಶೀಲನೆ

ಪರೀಕ್ಷೆಯ ಮಾದರಿ:

ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿರುತ್ತದೆ. ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ, ತಾರ್ಕಿಕ ಕೌಶಲ್ಯ ಮತ್ತು ಇಂಗ್ಲಿಷ್ ಭಾಷೆ ಸೇರಿದಂತೆ ವಿವಿಧ ವಿಷಯಗಳಿಂದ ಪ್ರಶ್ನೆಗಳು ಕೇಳಲಾಗುತ್ತದೆ.

ಅರ್ಜಿ‌ ಶುಲ್ಕ:

  • ಸಾಮಾನ್ಯ/OBC ಅಭ್ಯರ್ಥಿಗಳಿಗೆ – ₹100
  • SC/ST/PwBD ಮತ್ತು ಮಹಿಳಾ ಅಭ್ಯರ್ಥಿಗಳಿಗೆ – ₹00

Also Read: IBPS Clerk Recruitment 2024: ಒಟ್ಟು 6128 ಕ್ಲರ್ಕ್ ಹುದ್ದೆಗಳ ಬೃಹತ್ ನೇಮಕಾತಿ

How to Apply SSC Stenographer 2024 Recruitment

ಹೇಗೆ ಅರ್ಜಿ ಸಲ್ಲಿಸುವುದು:

  • SSC ನ ಅಧಿಕೃತ ವೆಬ್ಸೈಟ್ https://ssc.nic.in ಗೆ ಭೇಟಿ ನೀಡಿ.
  • ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಆನ್‌ಲೈನ್‌ನಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಅರ್ಜಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿ.

Important Direct Links:

Official Notification PDFDownload
Online Application Form LinkLogin || Register
Official websitessc.gov.in
More UpdatesKarnataka Help.in

Leave a Comment