SSC Stenographer Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. SSC Stenographer Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು Stenographer Grade ‘C’ & ‘D’ Examination, 2023 ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನ ಅಧಿಕೃತ ವೆಬ್‌ಸೈಟ್ (ssc.nic.in.) ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಎಸ್‌ಎಸ್‌ಸಿ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
SSC Stenographer Recruitment 2023
Organization Name – Staff Selection Commission
Post Name – Stenographer
Total Vacancy – 1207
Application Process: Online
Job Location – All Over India
India Post GDS Recruitment 2023: [30041] ಗ್ರಾಮೀಣ್ ಡಾಕ್ ಸೇವಕ್ ಹುದ್ದೆಗಳ ನೇಮಕಾತಿ
AAI Recruitment 2023: ಜೂನಿಯರ್ ಸಹಾಯಕ, ಹಿರಿಯ ಸಹಾಯಕ ಹುದ್ದೆಗಳ ನೇಮಕಾತಿ
SSC Vacancy 2023 Details:
ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ – 93 ಹುದ್ದೆಗಳು
ಸ್ಟೆನೋಗ್ರಾಫರ್ ಗ್ರೇಡ್ ‘ಡಿ’ – 1114 ಹುದ್ದೆಗಳು
Educational Qualification:
ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ ಪಿಯುಸಿ (12th) ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit:
ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು 18 ರಿಂದ 30 ವರ್ಷ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಕನಿಷ್ಠ – 18 ವರ್ಷಗಳು
ಗರಿಷ್ಠ – 30 ವರ್ಷಗಳು
Application Fee:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಕೆಳಗಿನ ಅರ್ಜಿ ಶುಲ್ಕವಿರುತ್ತದೆ
ಎಲ್ಲಾ ಅಭ್ಯರ್ಥಿಗಳಿಗೆ – 100 ರೂ.
ಪ.ಜಾತಿ/ಪ.ಪಂ/ExSM/PwBD ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
SSC Stenographer Salary:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಸಂಬಳವನ್ನು ಈ ಕೆಳಗಿನಂತೆ ನೀಡಲಾಗುತ್ತದೆ.
ರೂ. 9300- 34800/-
SSC Stenographer Recruitment 2023 Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
- ಆನ್‌ಲೈನ್ ಲಿಖಿತ ಪರೀಕ್ಷೆ
- ಸ್ಟೆನೋಗ್ರಫಿ ಸ್ಕಿಲ್ ಟೆಸ್ಟ್
- ಡಾಕ್ಯುಮೆಂಟ್ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
SSC Stenographer Notification 2023 Important Dates:
ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 02 ಆಗಸ್ಟ್ 2023
ಅರ್ಜಿಯನ್ನು ಸಲ್ಲಿಸಲು ಮತ್ತು ಫೀ ಪಾವತಿಸಲು ಕೊನೆಯ ದಿನಾಂಕ – 23 ಆಗಸ್ಟ್ 2023
ಫಾರ್ಮ್ ತಿದ್ದುಪಡಿ – 24 ರಿಂದ 25 ಆಗಸ್ಟ್ 2023
ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ – ಅಕ್ಟೋಬರ್, 2023
How to apply for SSC Stenographer Recruitment 2023
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “Login/New User” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Important Links:
Links Name | IMP Links |
---|---|
SSC Vacancy 2023 Notification PDF | ಇಲ್ಲಿ ಕ್ಲಿಕ್ ಮಾಡಿ |
Apply Online | ಇಲ್ಲಿ ಕ್ಲಿಕ್ ಮಾಡಿ |
Official Website | ssc.nic.in |
More Update | KarnatakaHelp.in |
FAQs
What is the last date to apply for SSC Stenographer 2023?
23 August 2023
What is the selection process for SSC Stenographer 2023?
SSC Stenographer 2023 Selection process is Online Written Test, Stenography Skill Test, Document Verification, Medical Examination.