SSC Stenographers Result 2025(OUT): ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ಸಿಬಿಟಿ ಫಲಿತಾಂಶ ಪ್ರಕಟ

Published on:

ಫಾಲೋ ಮಾಡಿ
SSC Stenographers Result 2025
SSC Stenographers Grade C and Grade D Result 2025

ಸಿಬ್ಬಂದಿ ಆಯ್ಕೆ ಆಯೋಗವು ಸ್ಟೆನೋಗ್ರಾಫರ್ ಒಟ್ಟು 2006 ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಕಳೆದ ವರ್ಷ ಡಿಸೆಂಬರ್ 10, 11ರಂದು ದೇಶದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ನಡೆಸಿತ್ತು. ಸದರಿ ಪರೀಕ್ಷೆಯ ಫಲಿತಾಂಶ(SSC Stenographers Result 2025)ವನ್ನು ಇಂದು (ಮಾ.05)ಬಿಡುಗಡೆ ಮಾಡಿದೆ.

ಪರೀಕ್ಷೆಯಲ್ಲಿ 9345 ಅಭ್ಯರ್ಥಿಗಳು ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಹುದ್ದೆಗೆ, 26610 ಅಭ್ಯರ್ಥಿಗಳು ಸ್ಟೆನೋಗ್ರಾಫರ್ ಗ್ರೇಡ್ ‘ಡಿ’ ಹುದ್ದೆಗೆ ಕೌಶಲ್ಯ ಪರೀಕ್ಷೆಗೆ ಹಾಜರಾಗಲು ತಾತ್ಕಾಲಿಕವಾಗಿ ಅರ್ಹತೆ ಪಡೆದುಕೊಂಡಿದ್ದಾರೆ ಎಂದು ಆಯೋಗವು ಪ್ರಕಟಣೆಯಲ್ಲಿತಿಳಿಸಿದೆ. ಫಲಿತಾಂಶವನ್ನು ಪರಿಶೀಲಿಸಲು ಅಧಿಕೃತ ಜಾಲತಾಣವಾದ https://ssc.gov.in/ಗೆ ಭೇಟಿ ನೀಡಬಹುದಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment