SSC JE ಅಪ್ಲಿಕೇಶನ್ ಸ್ಟೇಟಸ್ ಚೆಕ್ ಮಾಡಿ: ssckkr.kar.nic.in 2023 JE Application Status

Published on:

Updated On:

ಫಾಲೋ ಮಾಡಿ
SSC JE Application Status Check KKR Region 2023
SSC JE Application Status Check KKR Region 2023

ssckkr.kar.nic.in 2023 JE Application Status Check: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ (ಜೆಇ) ಒಟ್ಟು 1324 ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ 26.07.2023 ರಿಂದ 16.08.2023 ವರೆಗೆ ಅರ್ಜಿಗಳನ್ನ ಸ್ವೀಕರಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ನಿಮ್ಮ ಅರ್ಜಿ ಸ್ವೀಕರಿಸಲಾಗಿದೆಯೇ ಅಥವಾ ತಿರಸ್ಕರಿಸಲಾಗಿದೆಯೇ ಎಂಬುದನ್ನು ತಿಳಿಸಲು ಇಲಾಖೆಯು ಮೊದಲು ಸ್ಥಿತಿ ಚೆಕ್ ಮಾಡಲು ತಿಳಿಸುತ್ತದೆ.

ತಿರಸ್ಕರಿಸಲಾದ ಅಭ್ಯರ್ಥಿಗಳು ಮುಂದಿನ ದಿನಗಳಲ್ಲಿ ಇಲಾಖೆಯು ನಡೆಸುವ ಆನ್ ಲೈನ್ ಆಧಾರಿತ ಪರೀಕ್ಷೆಗೆ ಹಾಜರಾಗಲು ಅನರ್ಹರಾಗಿರುತ್ತಾರೆ. ಯಾಕೆಂದರೆ ಈ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಕಡ್ಡಾಯವಾಗಿರುವ ಪ್ರವೇಶ ಪತ್ರವನ್ನ ನೀಡಿರುವುದಿಲ್ಲ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.