KKR Region SSC Stenographer Admit Card 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಒಟ್ಟು 1207 ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ 12 ರಿಂದ 13 ಅಕ್ಟೋಬರ್ 2023 ರಂದು ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪರೀಕ್ಷೆಯ ಪ್ರವೇಶ ಪತ್ರ (Hall Ticket)ವನ್ನ ಇವಾಗ ಡೌನ್ಲೋಡ್ ಮಾಡಬಹುದಾಗಿದೆ.
SSC Stenographer Admit Card 2023
SSC Stenographer Hall Ticket 2023 ಡೌನ್ಲೋಡ್ ಮಾಡಲು ನೀವು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು