SSLC Exam 3 Time Table 2024: SSLC ಪರೀಕ್ಷೆ-3ರ ವೇಳಾಪಟ್ಟಿ ಪ್ರಕಟ

Published on:

ಫಾಲೋ ಮಾಡಿ
SSLC Exam 3 Time Table 2024
SSLC Exam 3 Time Table 2024

SSLC ಯ ಪ್ರಸಕ್ತ ಸಾಲಿನ ಮೊದಲ ಹಾಗೂ ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEEB) ಮೂರನೇ ಅವಕಾಶ ನೀಡಿದ್ದು, ಎಸ್‌ಎಸ್‌ಎಲ್‌ಸಿ ಮೂರನೇ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಪರೀಕ್ಷೆಗಳು ಆಗಸ್ಟ್‌ 2ರಿಂದ 9ರವರೆಗೆ ಬೆಳಗ್ಗೆ 10.15  ರಿಂದ 1:30ರವರೆಗೆ ಕರ್ನಾಟಕದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಮಂಡಳಿಯೂ ಪರೀಕ್ಷೆ  3ರ ವೇಳಾಪಟ್ಟಿಯನ್ನು ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳಿಗೆ ಪರೀಕ್ಷೆಯು ಹತ್ತಿರವಾಗುತ್ತಿದ್ದಂತೆ ಪ್ರವೇಶ ಪತ್ರಗಳನ್ನು ನೀಡಲಾಗುತ್ತದೆ‌. ಈ ಲೇಖನದಲ್ಲಿ ನಾವು SSLC ಪರೀಕ್ಷೆ – 3 ವೇಳಾಪಟ್ಟಿಯ ಕುರಿತು ಮಾಹಿತಿಯನ್ನು ತಿಳಿದುಕೊಳ್ಳೋಣ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment