SSLC Exam Final Time Table 2024 PDF: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ(SSLC) ಮಾರ್ಚ್ 2024ರ ಪರೀಕ್ಷೆಯ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ.
ವಿದ್ಯಾರ್ಥಿಗಳೇ ಎಸ್.ಎಸ್.ಎಲ್.ಸಿ 2024ರ ಪರೀಕ್ಷೆಯ ಅಂತಿಮ ಪರೀಕ್ಷಾ ವೇಳಾಪಟ್ಟಿಯ ಪಿಡಿಎಫ್ ಲಿಂಕ್ ಕೊನೆಯಲ್ಲಿ ನೀಡಲಾಗಿದೆ.