SSLC Exam-1 Time Table 2025: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2024-25ನೇ ಸಾಲಿನ ಎಸ್.ಎಸ್.ಎಲ್.ಸಿ(ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್) ಪರೀಕ್ಷೆ- ರ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ನಾವು ಕೆಳಗೆ ವೇಳಾಪಟ್ಟಿ ಇರುವ ಪಿಡಿಎಫ್ ಲಿಂಕ್ ನೀಡಿದ್ದೇವೆ ಲಿಂಕ್ ಕ್ಲಿಕ್ ಮಾಡಿಕೊಳ್ಳುವ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ.
ಇಲಾಖೆಯು ಪ್ರಕಟಿಸಿರುವ ಪರೀಕ್ಷಾ ವೇಳಾಪಟ್ಟಿಯ ಮೇಲೆ ಆಕ್ಷೇಪಣೆ ಸಲ್ಲಿಸಲು ದಿನಾಂಕ: ಡಿಸೆಂಬರ್ 02 ರಿಂದ 16 2024ವರೆಗೆ ಸಲ್ಲಿಸಲು ಆಫ್ ಲೈನ್ ಮತ್ತು ಆನ್ ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.
ವಿಳಾಸ(ಆಫ್ ಲೈನ್): ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003
SSLC Exam-1 Time Table 2025 Subject Wise Details
ದಿನಾಂಕಗಳು
ವಿಷಯಗಳು
20 March 2025
ಪ್ರಥಮ ಭಾಷೆ ವಿಷಯಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು ಇಂಗ್ಲಿಷ್, ಸಂಸ್ಕೃತ
22 March 2025
ಸಮಾಜ ವಿಜ್ಞಾನ
24 March 2025
ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ
27 March 2025
ಗಣಿತ, ಸಮಾಜಶಾಸ್ತ್ರ
29 March 2025
ತೃತೀಯ ಭಾಷೆ ವಿಷಯಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಶಿಯನ್ ಉರ್ದು, ಸಂಸ್ಕೃತ ,ಕೊಂಕಣಿ ,ತುಳು
01 April 2025
ಅರ್ಥಶಾಸ್ತ್ರ ,ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಇಂಜಿನಿಯರಿಂಗ್ ಗ್ರಾಫಿಕ್ಸ್, ಪ್ರೋಗ್ರಾಮಿಂಗ್ ಇನ್ ANSI ‘C’, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್
02 April 2025
ರಾಜ್ಯಶಾಸ್ತ್ರ, ವಿಜ್ಞಾನ, ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ