SSLR Karnataka Recruitment 2023 Notification: ಸರ್ವೆ ಸೆಟ್ಲ್‌ಮೆಂಟ್ ಮತ್ತು ಲ್ಯಾಂಡ್ ರೆಕಾರ್ಡ್ಸ್ (SSLR) ನಲ್ಲಿ ಖಾಲಿ ಇರುವ ಭೂಮಾಪಕರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ ಇದಕ್ಕೆ ಸಂಬಂಧ ಪಟ್ಟ ಮಾಹಿತಿ ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ . ಇದಕ್ಕೆ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.
Sslr Karnataka Recruitment 2023 Apply Online
ಸಂಸ್ಥೆಯ ಹೆಸರು : Survey Settlement and Land Records ಹುದ್ದೆ ಹೆಸರು : ಭೂಮಾಪಕರ (Licensed Surveyors) ಹುದ್ದೆಗಳ ಸಂಖ್ಯೆ : 2000 ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್ ಉದ್ಯೋಗ ಸ್ಥಳ : ಕರ್ನಾಟಕ
ಕನಿಷ್ಯ ಪದವಿ ಪೂರ್ವ ಶಿಕ್ಷಣ (ಪಿ.ಯು.ಸಿ.) ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಜರುಗಿಸುವ 12 ನೇ ತರಗತಿ ಸಿ.ಬಿ.ಎಸ್.ಇ. ಅಥವಾ ಐ.ಸಿ.ಎಸ್.ಇ. ಇವುಗಳಲ್ಲಿ ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ 60% ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.
ಅರ್ಜಿ ಶುಲ್ಕ :
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ : 1000/- ರೂ.
ಆಯ್ಕೆ ಪ್ರಕ್ರಿಯೆ :
ಆನ್‌ಲೈನ್ ಪರೀಕ್ಷೆ ಅಥವಾ ಲಿಖಿತ ಪರೀಕ್ಷೆ ಯಾವುದೇ ಸಂದರ್ಶನ (ಇಂಟರ್ವ್ಯೂ) ಇರುವುದಿಲ್ಲ
ವಯಸ್ಸಿನ ಮಿತಿ :
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ: 65 ವರ್ಷಗಳು
ಪ್ರಮುಖ ದಿನಾಂಕಗಳು :
ಅರ್ಜಿ ಆರಂಭ ದಿನಾಂಕ – 02 ಫೆಬ್ರವರಿ 2023 ಅರ್ಜಿ ಕೊನೆಯ ದಿನಾಂಕ –2೦ ಮಾರ್ಚ್ 2023
How to apply for Licensed Surveyors Post
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ SSLR Recruitment 2023 ಕ್ಲಿಕ್ ಮಾಡಿ
(ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ