ಕರ್ನಾಟಕ ಸರ್ಕಾರದ ಸಾಮಾಜಿಕ ಕಲ್ಯಾಣ ಇಲಾಖೆಯ ಮೂಲಕ ರಾಜ್ಯದಲ್ಲಿನ ಕಾನೂನು ಪದವೀಧರರಿಗೆ ಸಹಾಯ ಮಾಡಲು ಒಂದು ವಿದ್ಯಾರ್ಥಿವೇತನ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಉದ್ದೇಶ ಕಾನೂನು ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಹಿಂದುಳಿದ ವರ್ಗಗಳ (SC/ST) ಕಾನೂನು ಪದವೀಧರರಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಕಾನೂನು ಪದವೀಧರರಿಗೆ ಶಿಷ್ಯವೇತನ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ನೀಡಲಾಗಿದೆ. ಲೇಖನವನ್ನ ಕೊನೆವರೆಗೂ ಓದಿ..
ಆಯ್ಕೆಯಾದ ಕಾನೂನು ಪದವೀಧರರಿಗೆ ₹5,000 (ST- ₹10,000) ತಿಂಗಳ ವಿದ್ಯಾರ್ಥಿವೇತನವನ್ನು 4 ವರ್ಷಗಳವರೆಗೆ ನೀಡಲಾಗುತ್ತದೆ.
ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುತ್ತದೆ.
Eligibility:
ಅರ್ಜಿದಾರರು ಕರ್ನಾಟಕದ ನಿವಾಸಿಗಳಾಗಿರಬೇಕು.
ಅರ್ಜಿದಾರರು SC/ST ಸಮುದಾಯಕ್ಕೆ ಸೇರಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸಿನ ಮಿತಿ 40 ವರ್ಷಗಳು.
ಅರ್ಜಿದಾರರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಾನೂನು ಪದವಿ ಪಡೆರರಾಗಿರಬೇಕು.
ಅರ್ಜಿದಾರರ ಕುಟುಂಬದ ಒಟ್ಟು ವಾರ್ಷಿಕ ಆದಾಯವು ₹2.0 ಲಕ್ಷಕ್ಕಿಂತ ಕಡಿಮೆಯಿರಬೇಕು.
Required Documents
ಆಧಾರ್ ಕಾರ್ಡ್
ಮೊಬೈಲ್ ನಂಬರ
ಜಾತಿ ಪ್ರಮಾಣಪತ್ರ ಸಂಖ್ಯೆ
ಆದಾಯ ಪ್ರಮಾಣಪತ್ರ ಸಂಖ್ಯೆ
ಕಾನೂನು ಪದವಿ ಪ್ರಮಾಣಪತ್ರ
Important Dates for Online Application Form
SC law Graduates Online Application 2024-25 Last date
July 31, 2024
ST law Graduates Online Application 2024-25 Last date
July 31, 2024(Extended)
How to Apply Stipend to LAW Graduates 2024-25
ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಿ;
ಮೊದಲನೇಯದಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ: https://swdservices.karnataka.gov.in/swincentive/LAW/LAWHome.aspx or https://twd.karnataka.gov.in/twincentive/LAW/LAWHome.aspx
ನಂತರ ಅಲ್ಲಿ Applicant Details/ಅರ್ಜಿದಾರರ ವಿವರಗಳು, Applicant Caste Details/ಜಾತಿ ವಿವರಗಳು ಹಾಗೂ ಶೈಕ್ಷಣಿಕ ಅರ್ಹತೆ ವಿವರಗಳು ಭರ್ತಿ ಮಾಡಿ.. ಅಲ್ಲಿ ಕೇಳಲಾದ ಎಲ್ಲಾ ಮಾಹಿತಿ ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಿ.
Important Direct Links:
Stipend for SC law Graduates Online Application 2024-25 Apply Link