ಸ್ವಾವಲಂಬಿ ಸಾರಥಿ ಅರ್ಜಿ ಸಲ್ಲಿಕೆ ಪ್ರಾರಂಭ | Swavalambi Sarathi 2025-26 Karnataka

Published on:

ಫಾಲೋ ಮಾಡಿ
Swavalambi Sarathi Scheme Karnataka Online Application Form 2025
Swavalambi Sarathi Scheme Karnataka Online Application Form 2025-26

Swavalambi Sarathi 2025-26 Karnataka Online Application: ಸ್ವಾವಲಂಬಿ ಸಾರಥಿ ಯೋಜನೆಯಡಿ ಸೌಲಭ್ಯ ಪಡೆಯಲು ವಿವಿಧ ನಿಗಮಗಳಿಂದ ಅರ್ಜಿ (Swavalambi Sarathi 2025 Karnataka Apply Online)ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಬ್ಯಾಂಕುಗಳಿಂದ ಮಂಜೂರಾತಿ ನೀಡಿದ / ಪಡೆದ ಟ್ಯಾಕ್ಸಿ /ಸರಕು ವಾಹನಗಳನ್ನು ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ 50 ರಷ್ಟು (Vehicle Subsidy Scheme in Karnataka Apply Online) ಅಥವಾ ಗರಿಷ್ಠ ರೂ. 3,00,000/- ರ ವರೆಗೆ, ಪ್ರಯಾಣಿಕ ಆಟೋ ರಿಕ್ಷಾ ಖರೀದಿಸಲು ಗರಿಷ್ಠ ರೂ. 75,000/- ಸಹಾಯಧನ ನೀಡಲಾಗುತ್ತದೆ. ವಾಹನದ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದುಕೊಂಡ ಬಗ್ಗೆ ಬ್ಯಾಂಕ್ ಪತ್ರವನ್ನು ಸಲ್ಲಿಸಬೇಕು.

About the Author

ನಿರಂತರ ಕಲಿಕೆಯಲ್ಲಿ...ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ.....