WhatsApp Channel Join Now
Telegram Group Join Now

ಹುಬ್ಬಳ್ಳಿ ರೈಲ್ವೆ ನೇಮಕಾತಿ: ವಿವಿಧ ಹುದ್ದೆಗಳ ಭರ್ತಿ | SWR Hubli Recruitment 2023

SWR Hubli Recruitment 2023: ಸೌತ್ ವೆಸ್ಟರ್ನ್ ರೈಲ್ವೆ (SWR)ದಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲಟ್, ತಂತ್ರಜ್ಞ ಮತ್ತು ಜೂನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. SWR Hubli Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ನೈಋತ್ಯ ರೈಲ್ವೆ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು swr.indianrailways.gov.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ನೈಋತ್ಯ ರೈಲ್ವೆ ಇಲಾಖೆಯಲ್ಲಿ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

SWR RRC Hubli GDCE Notification 2023

Organization Name – South Western Railway
Post Name – Assistant Loco Pilot, Technician, Junior Engineer
Total Vacancy – 713 Posts
Application Process: Online
Job Location – All Over India

Swr Hubli Recruitment 2023

RRC Hubli Vacancy 2023 Details:
ಅಸಿಸ್ಟೆಂಟ್ ಲೋಕೊ ಪೈಲೆಟ್– 588 ಹುದ್ದೆಗಳು
ಜೂನಿಯರ್ ಇಂಜಿನಿಯರ್– 104 ಹುದ್ದೆಗಳು
ಟೆಕ್ನಿಶಿಯನ್ ಗ್ರೇಡ್ 2 – 21 ಹುದ್ದೆಗಳು

Educational Qualification:
ಸೌತ್ ವೆಸ್ಟರ್ನ್ ರೈಲ್ವೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ ಅಥವಾ ವಿಶ್ವ ವಿದ್ಯಾಲಯದಿಂದ 10th, ITI, Degree, Diploma ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

Age Limit:
ಸೌತ್ ವೆಸ್ಟರ್ನ್ ರೈಲ್ವೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು 18 ರಿಂದ 47 ವರ್ಷ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಹುದಾಗಿದೆ.

ಕನಿಷ್ಠ – 18 ವರ್ಷಗಳು
ಗರಿಷ್ಠ – 47 ವರ್ಷಗಳು

Swr Hubli Recruitment 2023

Application Fee:
ಯಾವುದೇ ಅರ್ಜಿ ಶುಲ್ಕವಿಲ್ಲ

Salary:
ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ.

Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
  • ಕಂಪ್ಯೂಟರ್ ಆಧಾರಿತ ಆಪ್ಟಿಟ್ಯೂಡ್ ಟೆಸ್ಟ್ (CBAT)
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 03 ಆಗಸ್ಟ್ 2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 02 ಸೆಪ್ಟೆಂಬರ್ 2023

How to apply for SWR Hubli Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Links NameIMP Links
SWR Hubli Notification PDFಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official Websiterrchubli.in
More UpdatesKarnatakaHelp.in