WhatsApp Channel Join Now
Telegram Group Join Now

SWR Recruitment 2023: ಹುಬ್ಬಳ್ಳಿ, ಮೈಸೂರು, ಬೆಂಗಳೂರು ವಿಭಾಗ ರೈಲ್ವೆ ನೇಮಕಾತಿ 2023

SWR Recruitment 2023: ಸೌತ್ ವೆಸ್ಟರ್ನ್ ರೈಲ್ವೆ (SWR)ದಲ್ಲಿ ಖಾಲಿ ಇರುವ ಅಪ್ರೆಂಟಿಸ್‌ ಹುದ್ದೆಗಳ ಭರ್ತಿಗೆ 03.07.2023 ರಂದು ಅಧಿಸೂಚನೆ ಪ್ರಕಟವಾಗಿದೆ. SWR Vacancy 2023 ನೈಋತ್ಯ ರೈಲ್ವೆ ಇಲಾಖೆಯು Hubballi, Mysore, Bangalore Division ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಅರ್ಜಿಗಳನ್ನು July 03, 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮುಂಚಿತವಾಗಿ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ನೈಋತ್ಯ ರೈಲ್ವೆ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು swr.indianrailways.gov.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ನೈಋತ್ಯ ರೈಲ್ವೆ ಇಲಾಖೆಯಲ್ಲಿ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Swr Recruitment 2023
Swr Recruitment 2023

SWR Hubballi, Mysore, Bangalore Division Recruitment 2023

ಸಂಸ್ಥೆಯ ಹೆಸರು – South Western Railway
ಹುದ್ದೆ ಹೆಸರು – Apprentice Posts
ಒಟ್ಟು ಖಾಲಿ ಹುದ್ದೆ – 904 ಹುದ್ದೆಗಳು
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ – ಕರ್ನಾಟಕ

Educational Qualification:
ಸೌತ್ ವೆಸ್ಟರ್ನ್ ರೈಲ್ವೆ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ SSLC/ ITI ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಓದಿ ನಂತರ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ.

Application Fee:
ಅಧಿಕೃತ ಅಧಿಸೂಚನೆಯಲ್ಲಿ ಅರ್ಜಿ ಶುಲ್ಕದ ಬಗ್ಗೆ ಮಾಹಿತಿ ನೀಡಲಾಗಿದೆ . ಆ ಮಾಹಿತಿ ಈ ಕೆಳಗಿನಂತಿದೆ.

SC/ST/PWBD ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
ಎಲ್ಲಾ ಉಳಿದ ಅಭ್ಯರ್ಥಿಗಳಿಗೆ – ರೂ.100/-

Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

ಮೆರಿಟ್ ಲಿಸ್ಟ್

Salary:
ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ.

Age Limit:
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಅಭ್ಯರ್ಥಿಗಳ ಗರಿಷ್ಠ ವಯಸ್ಸು 24 ಕ್ಕಿಂತ ಹೆಚ್ಚಿರಬಾರದು. ಅಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಕನಿಷ್ಠ : 15 ವರ್ಷಗಳು
ಗರಿಷ್ಠ: 24 ವರ್ಷಗಳು

Important Dates:
ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 03.07.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 02.08.2023

How to apply for SWR Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “South Western Railway Notification 2023” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Event NameIMP LInks
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )swr.indianrailways.gov.in
More UpdatesKarnataka Help