Territorial Army Officer: ಪ್ರಾದೇಶಿಕ ಸೇನಾ ಅಧಿಕಾರಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

Published on:

ಫಾಲೋ ಮಾಡಿ
Territorial Army Officer OEE Hall Ticket 2025
Territorial Army Officer OEE Hall Ticket 2025

ಪ್ರಾದೇಶಿಕ ಸೇನೆಯು 19 ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಸಂಬಂಧ ನಡೆಸಲಾಗುವ ಪರೀಕ್ಷೆ(Territorial Army Officer OEE 2025)ಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.

ಪ್ರಾದೇಶಿಕ ಸೇನಾ ಅಧಿಕಾರಿ ನೇಮಕಾತಿ – 2025 – ಪ್ರಾದೇಶಿಕ ಸೇನೆಯು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಲೆಫ್ಟಿನೆಂಟ್, ಮೇಜರ್, ಕ್ಯಾಪ್ಟನ್, ಕರ್ನಲ್ ಹಾಗೂ ಇತರೆ ಒಟ್ಟು 19 ಹುದ್ದೆಗಳಿಗೆ (18 ಪುರುಷ ಹಾಗೂ ಓರ್ವ ಮಹಿಳಾ) ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ನಡೆಸಲಾಗುವ ಪರೀಕ್ಷೆಯ ಪ್ರವೇಶ ಪತ್ರವನ್ನು – ಪ್ರಾದೇಶಿಕ ಸೇನೆಯು ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವತುಗಳನ್ನು ಬಳಸಿಕೊಂಡು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment