LIVE ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ
ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು(ಏ.09) ಪ್ರಕಟಿಸಿದೆ. ರಾಜ್ಯದಾದ್ಯಂತ ಪರೀಕ್ಷೆಗಳು ಫೆ.28 ರಿಂದ ಮಾ.17ವರೆಗೆ ಜರುಗಿದ್ದವು. ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ಜಾಲತಾಣಗಳಾದ https://karresults.nic.in/ ಹಾಗೂ ಕರ್ನಾಟಕ ಒನ್ ಮೊಬೈಲ್ ಅಪ್ಲಿಕೇಶನ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ಡಿಜಿಲಾಕರ್‌ನಲ್ಲಿ ಅಂಕಪಟ್ಟಿ ಪ್ರಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಅದೇ ದಿನ ಡಿಜಿಲಾಕರ್ ಅಧಿಕೃತ ಜಾಲತಾಣ https://www.digilocker.gov.in/ನಲ್ಲಿ ಪಡೆಯಬಹುದುದಾಗಿದೆ ಎಂದು ಮಂಡಳಿ ತಿಳಿಸಿದೆ. ಕರ್ನಾಟಕ ದ್ವಿತೀಯ ಪಿಯುಸಿ(2nd … More