2nd PUC Exam 3 Result 2025(OUT): ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇಂದು(ಜು.1) ಪ್ರಕಟಿಸಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯು ಪರೀಕ್ಷೆ-1ಮತ್ತು 2 ರ ಬಳಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಸುಧಾರಣೆ ಮಾಡಿಕೊಳ್ಳುವವರಿಗೆ ಜೂ.09 ರಿಂದ 20ರವರೆಗೆ ಪರೀಕ್ಷೆ-3 ಅನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯು ಜುಲೈ 1 ರಂದು ಮಧ್ಯಾಹ್ನ 1 ಗಂಟೆಗೆ ತನ್ನ ಅಧಿಕೃತ ವೆಬ್ ಸೈಟ್ https://karresults.nic.in/ ನಲ್ಲಿ ಬಿಡುಗಡೆ … More

2nd PUC Exam 3 Time Table 2025: ದ್ವಿತೀಯ ಪಿಯುಸಿ ಪರೀಕ್ಷೆ-3 ವೇಳಾಪಟ್ಟಿ ಬಿಡುಗಡೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ – 2ರ ಫಲಿತಾಂಶ 2025 ಪ್ರಕಟಿಸಿ, ಪರೀಕ್ಷೆ-3ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು 2.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಬರೆದಿದ್ದರು. ಮಂಡಳಿಯು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ 2025 ಅನ್ನು ಮೇ 16 ರಂದು ಮಧ್ಯಾಹ್ನ ಮಂಡಳಿಯ ಅಧಿಕೃತ ವೆಬ್‌ ಸೈಟ್ karresults.nic.in ನಲ್ಲಿ ಪ್ರಕಟಿಸಲಾಗಿತ್ತು. ಮಂಡಳಿಯೂ ಇದೀಗ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ-3ರ … More

2nd PUC Exam 2 Result 2025(OUT): ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ!

ಕರ್ನಾಟಕದಲ್ಲಿ ಏಪ್ರಿಲ್ 23 ರಿಂದ ಮೇ 8ರವರೆಗೆ ದ್ವಿತೀಯ ಪಿಯು ಪರೀಕ್ಷೆ-2 ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶ(Karnataka 2nd PUC Exam 2 Result 2025)ವನ್ನು ಮಂಡಳಿಯು ಮೇ 16ರಂದು ಪ್ರಕಟಿಸಿದೆ. ಒಟ್ಟು 2.5 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ-2 ಬರೆಯಲು ಉಚಿತ ನೋಂದಣಿಯಾಗಿದ್ದರು. ಮಂಡಳಿಯು ಪರೀಕ್ಷೆ-2ರ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ … More

2nd PUC Exam 2 Result Date 2025: ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯು ಪರೀಕ್ಷೆ-2ಯನ್ನು ಏಪ್ರಿಲ್ 23 ರಿಂದ ಮೇ 8ರವರೆಗೆ ನಡೆಸಲಾಗಿತ್ತು. ಫಲಿತಾಂಶವನ್ನು ಇಲಾಖೆಯು ಬಿಡುಗಡೆ ಮಾಡಿದೆ. ಮಂಡಳಿಯು ದ್ವಿತೀಯ ಪಿಯು ಪರೀಕ್ಷೆ-1ರ ಬಳಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಸುಧಾರಣೆ ಮಾಡಿಕೊಳ್ಳುವವರಿಗೆ ಏ.23 ರಿಂದ ಮೇ 8 ರವರೆಗೆ ದ್ವಿತೀಯ ಪಿಯು ಪರೀಕ್ಷೆ-2 ಅನ್ನು ರಾಜ್ಯದ ವಿವಿಧ ಪರೀಕ್ಷೆ ನಡೆಸಲಾಗಿದೆ. ಫಲಿತಾಂಶ ಚೆಕ್ ಮಾಡುವುದು ಹೇಗೆ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ … More

Best Courses After 12th: ಪಿಯುಸಿ ನಂತರ ಮುಂದೇನು?, ಇಲ್ಲಿದೆ ಬೆಸ್ಟ್ ಕೋರ್ಸ್ ಗಳ ಮಾಹಿತಿ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಈಗಷ್ಟೇ ಪ್ರಕಟಗೊಂಡಿದ್ದು ಫಲಿತಾಂಶದ ಬಳಿಕ ವಿದ್ಯಾರ್ಥಿ ಹಾಗೂ ಪೋಷಕರಲ್ಲಿ ಮುಂದೆ ಯಾವ ಕೋರ್ಸ್(Best Courses After 12th) ಆಯ್ಕೆ ಮಾಡಿಕೊಳ್ಳಬೇಕು.ಯಾವ ಕೋರ್ಸ್ ಉತ್ತಮ ಎಂಬ ಪ್ರಶ್ನೆ ಕಾಣಿಸಿಕೊಳ್ಳುತ್ತದೆ. ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ರ ಬಳಿಕ ವಿದ್ಯಾರ್ಥಿಗಳಿಗೆ ಯಾವ ಕೋರ್ಸ್ ಆರಿಸಿದರೆ ಉತ್ತಮ? ಎಂಬ ಪ್ರಶ್ನೆ ಮೂಡುತ್ತದೆ. ಪಿಯುಸಿಯಲ್ಲಿ ವಿದ್ಯಾರ್ಥಿಗಳು ಆರ್ಟ್ಸ್, ಸೈನ್ಸ್, ಕಾಮರ್ಸ್ ಹೀಗೆ ವಿಭಿನ್ನ ವಿಷಯಗಳನ್ನು ಆರಿಸಿಕೊಂಡು ಓದಿರುತ್ತಾರೆ. ನೀವು ಈ ಸಂದರ್ಭದಲ್ಲಿ ಆಯ್ಕೆ ಮಾಡುವ … More

2nd PUC Exam 2 Time Table 2025(OUT) ಪರೀಕ್ಷೆ ವೇಳಾಪಟ್ಟಿ ಪ್ರಕಟ, ತಿಳಿಯಿರಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ – 1 ರ ಫಲಿತಾಂಶ 2025 ಬಳಿಕ ಪರೀಕ್ಷೆ- 2 ರ ವೇಳಾಪಟ್ಟಿ(Karnataka 2nd PUC Exam 2 Time Table 2025)ಯನ್ನು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಪ್ರಕಟಿಸಿದ್ದಾರೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ – 1 ರ ಫಲಿತಾಂಶ 2025 ಅನ್ನು ಏಪ್ರಿಲ್ 8 ರಂದು ಮಧ್ಯಾಹ್ನ 12:30 ಕ್ಕೆ ಮಂಡಳಿಯ ಅಧಿಕೃತ ವೆಬ್‌ ಸೈಟ್ … More

Karnataka 2nd PUC Result 2025(OUT): ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಲಿಂಕ್ ಇಲ್ಲಿದೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾರ್ಚ್ 1 ರಿಂದ ಮಾರ್ಚ್ 20, 2025 ರವರೆಗೆ ನಡೆಸಿತ್ತು. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯವು ಮುಗಿಯುವ ಹಂತದಲ್ಲಿದೆ. ಫಲಿತಾಂಶ(Karnataka 2nd PUC Result 2025)ದ ಪ್ರಮುಖ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು … More

2nd PUC Result 2025 Date and Time (OUT): ಫಲಿತಾಂಶ ಪ್ರಕಟಿಸುವ ದಿನಾಂಕ ನಿಗದಿ!

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ದ್ವಿತೀಯ ಪಿಯುಸಿ ಪರೀಕ್ಷೆ – 1 ಅನ್ನು ಮಾರ್ಚ್ 1 ರಿಂದ ಮಾರ್ಚ್ 20 ರ ನಡುವೆ ನಡೆಸಲಾಗಿತ್ತು ಸುಮಾರು 6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಫಲಿತಾಂಶವನ್ನು ಮಂಡಳಿಯ ಅಧಿಕೃತ ವೆಬ್ ಸೈಟ್ karresults.nic.in ಮೂಲಕ ವೀಕ್ಷಿಸಬಹುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ – 1 ರ ಫಲಿತಾಂಶ 2025 ಅನ್ನು ಬಿಡುಗಡೆ … More

2nd PUC Exam 3 Result 2024(OUT): ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ- 3ರ ಫಲಿತಾಂಶ ಪ್ರಕಟ

Karnataka 2nd PUC Exam 3 Result 2024: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ನಡೆಸಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ – 3ರ ಫಲಿತಾಂಶಗಳನ್ನು ಇಂದು(ಜುಲೈ 16) ಬಿಡುಗಡೆಯಾಗಿದೆ. ಡೈರೆಕ್ಟ್ ಲಿಂಕ್ ಲೇಖನದ ಕೊನೆಯಲ್ಲಿ ನೀಡಲಾಗಿದೆ. ಪೂರಕ ಪರೀಕ್ಷೆ -3 ಕ್ಕೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ. ಈಗಾಗಲೇ ಉತ್ತರ … More

2nd PUC Exam 3 Time Table 2024: 2nd ಪಿಯುಸಿ ಪರೀಕ್ಷೆ 3 ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

2nd PUC Exam 3 Time Table 2024: 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 2 ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, ಇದರಲ್ಲಿ ಅನುತ್ತೀರ್ಣ ಅದ ವಿದ್ಯಾರ್ಥಿಗಳು ಮತ್ತು‌ ಪರೀಕ್ಷಗೆ ಪುನರಾವರ್ತಿತ, ತಮ್ಮ ಫಲಿತಾಂಶವನ್ನು ಮತ್ತಷ್ಟು ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 3 ನಡೆಸಲಾಗುತ್ತದೆ. ಇದರ ಸಂಬಂಧಿಸಿದಂತೆ ಪರೀಕ್ಷೆಯ ವೇಳಾಪಟ್ಟಿಯನ್ನು ಪರೀಕ್ಷಾ ಮಂಡಲಿಯು ತನ್ನ ಅಧಿಕೃತ ವೈಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಧಿಸೂಚನೆಯ ಪ್ರಕಾರ ಪರೀಕ್ಷೆಯನ್ನು ಜೂನ್ 24 ರಿಂದ ಜುಲೈ … More