2nd PUC Exam 3 Result 2024(OUT): ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ- 3ರ ಫಲಿತಾಂಶ ಪ್ರಕಟ
Karnataka 2nd PUC Exam 3 Result 2024: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ನಡೆಸಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ – 3ರ ಫಲಿತಾಂಶಗಳನ್ನು ಇಂದು(ಜುಲೈ 16) ಬಿಡುಗಡೆಯಾಗಿದೆ. ಡೈರೆಕ್ಟ್ ಲಿಂಕ್ ಲೇಖನದ ಕೊನೆಯಲ್ಲಿ ನೀಡಲಾಗಿದೆ. ಪೂರಕ ಪರೀಕ್ಷೆ -3 ಕ್ಕೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ. ಈಗಾಗಲೇ ಉತ್ತರ … More